ಕನ್ನಡಕ್ಕೆ ಅವಮಾನ ಮಾಡಿದ್ದ ಹೊಟೇಲ್ ಸೀಜ್‌..! ಕನ್ನಡಿಗರನ್ನ ಕೆಣಕಿ ಉಳಿದವರುಂಟೆ..

ಕನ್ನಡಿಗರನ್ನ ಕೆಣಕಿ ಕೆಂಗಣ್ಣಿಗೆ ಗುರಿಯಾಗಿದ್ದ ಹೊಟೇಲ್ ಗೆ ಪೊಲೀಸರು ತಕ್ಕ ಶಾಸ್ತಿ ಮಾಡಿದ್ದಾರೆ. ಡಿಸ್ ಪ್ಲೇ ಬೋರ್ಡ್ ನಲ್ಲಿ ಅವಾಚ್ಯ ಪದ ಬಳಸಿದ್ದ ಹೊಟೇಲ್ ಗೆ ಬೀಗ ಜಡಿದು ಬುದ್ದಿ ಕಲಿಸಿದ್ದಾರೆ. ಈ ಕುರಿತ ಕಂಪ್ಲೀಟ್ ಸ್ಟೋರಿ ಇಲ್ಲಿದೆ.

ಕನ್ನಡಕ್ಕೆ ಅವಮಾನ ಮಾಡಿದ್ದ ಹೊಟೇಲ್ ಸೀಜ್‌..! ಕನ್ನಡಿಗರನ್ನ ಕೆಣಕಿ ಉಳಿದವರುಂಟೆ..

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More