ಕೊಟ್ಟ ಹಣ ವಾಪಸ್ಸು ಕೇಳಿದ್ದಕ್ಕೆ ಮನೆಗೆ ಬೆಂಕಿ..! ಹಣ ಅನ್ನೋದು ಸಂಬಧವನ್ನೇ ಹಾಳು ಮಾಡುತ್ತೆ ಅನ್ನೋದು ಇದೇ ಸಾಕ್ಷಿ..

Man set fire to home : ಹಣ ಅನ್ನೋದು ಸಂಬಂಧಿಗಳನ್ನೇ ದವೈರಿಗಳನ್ನಾಗಿ ಮಾಡಿ ಬಿಡುತ್ತೆ ಅನ್ನೋ ಮಾತಿದೆ. ಆದ್ರೆ ಅದು ಈ ಪ್ರಕರಣದಲ್ಲಿ ಅಕ್ಷರಶಃ ಸತ್ಯವಾಗಿದೆ. ಕೊಟ್ಟ ಹಣ ವಾಪಸ್ಸು ಕೇಳಿದ್ದಕ್ಕೆ ಆಸಾಮಿಯೊಬ್ಬ ಹಣ ಕೊಟ್ಟ ಸಂಬಂಧಿಯ ಮನೆಗೆ ಬೆಂಕಿ ಇಟ್ಟಿದ್ದು..ಮನೆ ಭಾಗಶಃ ಸುಟ್ಟು ಕರಕಲಾಗಿದೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಬೆಚ್ಚಿ ಬೀಳುವಂತಿದೆ.

ಕೊಟ್ಟ ಹಣ ವಾಪಸ್ಸು ಕೇಳಿದ್ದಕ್ಕೆ ಮನೆಗೆ ಬೆಂಕಿ..! ಹಣ ಅನ್ನೋದು ಸಂಬಧವನ್ನೇ ಹಾಳು ಮಾಡುತ್ತೆ ಅನ್ನೋದು ಇದೇ ಸಾಕ್ಷಿ..
Source: Bureau

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More