ರಸ್ತೆ ಗುಂಡಿ ವಿಚಾರ : ರಾಜಧಾನಿಯಲ್ಲಿ ಒಂದು ವಾರ ಬಿಜೆಪಿ ಪ್ರತಿಭಟನೆ

ಬೆಂಗಳೂರಿನ ರಸ್ತೆ ಗುಂಡಿ ವಿಚಾರವನ್ನ ಪ್ರಬಲ ಅಸ್ತ್ರವಾಗಿಸಲು ಬಿಜೆಪಿ ಮುಂದಾಗಿದೆ. ಒಂದು ವಾರ ಸಿಲಿಕಾನ್ ಸಿಟಿಯಾದ್ಯಂತ ಪ್ರತಿಭಟಿಸಲು ಬಿಜೆಪಿ ಪ್ಲಾನ್ ಮಾಡಿದೆ. ಅದಕ್ಕಾಗಿ ಇಂದು ವಿಪಕ್ಷ ನಾಯಕರ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ.

ರಸ್ತೆ ಗುಂಡಿ ವಿಚಾರ : ರಾಜಧಾನಿಯಲ್ಲಿ ಒಂದು ವಾರ ಬಿಜೆಪಿ ಪ್ರತಿಭಟನೆ
Source: Bureau

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More