ನಡುರಸ್ತೆಯಲ್ಲಿ ಕೊಚ್ಚಿ-ಕೊಚ್ಚಿ ಕೊಂದು, ನಾವೇ ಹಂತಕರು ಅಂತಾ ಸರೆಂಡರ್ ಆದ ಆರೋಪಿಗಳು..!

ರೌಡಿಶೀಟರ್ ಶಿವಪ್ರಕಾಶ್ @ಬಿಕ್ಲು ಶಿವ ಮರ್ಡರ್ ಪ್ರಕರಣದ ತನಿಖೆಯನ್ನ ಭಾರತಿ ನಗರ ಪೊಲೀಸರು ಚುರುಕುಗೊಳಿಸಿದ್ದಾರೆ. ಕೊಲೆ ಮಾಡುವ ದೃಶ್ಯಗಳು ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾಗಿದ್ದು ಬೆಚ್ಚಿಬೀಳಿಸುವಂತಿದೆ. ಮತ್ತೊಂದು ಕಡೆ ಮಾಜಿ ಸಚಿವರಿಗೆ ನೋಟೀಸ್ ನೀಡಲಾಗಿದ್ದು, ಕೊಲೆ ಕೇಸ್ ನ ಅಪ್ಡೇಟ್ ಇಲ್ಲಿದೆ.

ನಡುರಸ್ತೆಯಲ್ಲಿ ಕೊಚ್ಚಿ-ಕೊಚ್ಚಿ ಕೊಂದು, ನಾವೇ ಹಂತಕರು ಅಂತಾ ಸರೆಂಡರ್ ಆದ ಆರೋಪಿಗಳು..!

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More