ಇದರಲ್ಲಿರುವ ಆಂಟಿಆಕ್ಸಿಡೆಂಟ್ ಗುಣಗಳು ಕ್ಯಾನ್ಸರ್ ತಡೆಗಟ್ಟುತ್ತದೆ.
ಹಸಿರು ಟೊಮೆಟೊಗಳಲ್ಲಿ ಕ್ಯಾಲ್ಸಿಯಂ ಮತ್ತು ಪೊಟ್ಯಾಸಿಯಮ್ ಅಧಿಕವಾಗಿರುತ್ತದೆ. ಇದನ್ನು ಸೇವಿಸುವುದರಿಂದ ದೇಹಕ್ಕೆ ಬೇಕಾಗಿರುವ ಅಂಶಗಳು ದೊರಕುತ್ತವೆ.
ಹಸಿರು ಟೊಮೆಟೊದಲ್ಲಿರುವ ವಿಟಮಿನ್ ಸಿ ಚರ್ಮದ ಸುಕ್ಕುಗಳನ್ನು ಕಡಿಮೆ ಮಾಡುತ್ತದೆ. ಕೂದಲನ್ನು ಆರೋಗ್ಯವಾಗಿಡುತ್ತದೆ.
ಕಚ್ಚಾ ಟೊಮೆಟೊಗಳು ವಿಟಮಿನ್ ಎ, ಸಿ ಮತ್ತು ಫೈಟೊಕೆಮಿಕಲ್ಗಳನ್ನು ಸಹ ಹೊಂದಿರುತ್ತವೆ. ಇದು ದೃಷ್ಟಿ ಹೆಚ್ಚಿಸಲು ಸಹಾಯಕಾರಿ.
ಹಸಿರು ಟೊಮೆಟೊಗಳಲ್ಲಿ ವಿಟಮಿನ್ ಕೆ, ಕ್ಯಾಲ್ಸಿಯಂ ಮತ್ತು ಲೈಕೋಪೀನ್ ಸಮೃದ್ಧವಾಗಿದೆ. ಇವುಗಳನ್ನು ತಿನ್ನುವುದರಿಂದ ಮೂಳೆಗಳು ಬಲಗೊಳುತ್ತದೆ.
ಹಸಿರು ಟೊಮೆಟೊಗಳಲ್ಲಿ ವಿಟಮಿನ್ ಎ ಸಮೃದ್ದವಾಗಿದೆ. ಇದು ಚರ್ಮವನ್ನು ಪೋಷಿಸುತ್ತದೆ.