ಬೆಂಗಳೂರು: ಎಲೆಕ್ಟ್ರಿಕ್‌ ವಾಹನ (ಇವಿ) ಬಳಕೆದಾರರಿಗೆ ಚಾರ್ಜಿಂಗ್‌ ಕೇಂದ್ರಗಳ ಮಾಹಿತಿ, ಹಣ ಪಾವತಿ ಸೇರಿದಂತೆ ಹಲವು ಸೌಲಭ್ಯಗಳನ್ನು ಒದಗಿಸುತ್ತಿರುವ ಬೆಸ್ಕಾಂನ ʼಇವಿ ಮಿತ್ರʼ ಆ್ಯಪ್‌ ಈಗ ಹೊಸ ರೂಪದಲ್ಲಿ ಗ್ರಾಹಕರಿಗೆ ಲಭ್ಯವಾಗುತ್ತಿದೆ.


COMMERCIAL BREAK
SCROLL TO CONTINUE READING

ಆಂಡ್ರಾಯ್ಡ್‌ ಮತ್ತು ಐಒಎಸ್‌ ಎರಡು ಅಪ್ಲಿಕೇಶನ್‌ಗಳಲ್ಲಿ ಲಭ್ಯವಿರುವ ಹೊಸ ʼಇವಿ ಮಿತ್ರʼ ಆ್ಯಪ್‌, ಬಳಕೆದಾರರ ಪ್ರೊಫೈಲ್‌ ನಿರ್ವಹಣೆ, ಚಾರ್ಜಿಂಗ್‌ ಸ್ಟೇಷನ್‌ಗಳ ವೀಕ್ಷಣೆಯೊಂದಿಗೆ ಮಾಹಿತಿ, ಚಾರ್ಜಿಂಗ್‌ ಪ್ರಕ್ರಿಯೆ, ಬುಕ್ಕಿಂಗ್‌ ವಿವರ, ಚಾರ್ಜಿಂಗ್‌ ಸ್ಟೇಷನ್‌ಗಳಲ್ಲಿರುವ ಸೌಕರ್ಯಗಳು ಮತ್ತು ಚಾರ್ಜಿಂಗ್‌ ಕಾಯ್ದಿರಿಸುವ ಸೌಲಭ್ಯ ಹೊಂದಿದೆ.


ಗ್ರಾಹಕರು ಹಳೆಯ ʼಇವಿ ಮಿತ್ರʼ ಆ್ಯಪ್‌ ಡಿಲೀಟ್‌ ಮಾಡಿ https://play.google.com/store/apps/details... ಲಿಂಕ್‌ ಮೂಲಕ ಹೊಸ ಆ್ಯಪ್‌ ಡೌನ್‌ಲೋಡ್‌ ಮಾಡಿಕೊಳ್ಳಬೇಕು. ವ್ಯಾಲೆಟ್‌ನಲ್ಲಿ ಹಣ ಉಳಿದಿದ್ದರೂ ಚಿಂತಿಸಬೇಕಿಲ್ಲ. ಹೊಸ ಆ್ಯಪ್‌ಗೆ ಆ ಹಣ ವರ್ಗಾವಣೆಯಾಗುತ್ತದೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Facebook Link - https://bit.ly/3Hhqmcj 
Youtube Link - https://www.youtube.com/watch?v=kr-YIH866cM
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm 
Twitter Link - https://bit.ly/3n6d2R8 ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.