Bharat Jodo Yatra : ಕನ್ಯಾಕುಮಾರಿಯಿಂದ ಶುರುವಾಗಿರುವ ಭಾರತ ಐಕ್ಯತಾ ಯಾತ್ರೆಯು ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಈ ಯಾತ್ರೆ ಕರ್ನಾಟಕದತ್ತಲ್ಲೂ ಹೆಜ್ಜೆ ಹಾಕುತ್ತಿದೆ. ಈ ಐತಿಹಾಸಿಕ ಯಾತ್ರೆಯನ್ನು ಕರ್ನಾಟಕಕ್ಕೆ ಸ್ವಾಗತಿಸಲು ಕಾಂಗ್ರೆಸ್ ಸರ್ವ ರೀತಿಯಲ್ಲೂ ತಯಾರು ಮಾಡಿಕೊಳ್ಳುತ್ತಿದೆ. ಕರ್ನಾಟಕದತ್ತ ಆಗಮಿಸುತ್ತಿರುವ ಯಾತ್ರೆಯನ್ನು ಬರಮಾಡಿಕೊಳ್ಳಲು ಒಗ್ಗೂಡುವಂತೆ ಕಾಂಗ್ರೆಸ್ ಮನವಿ ಮಾಡಿಕೊಂಡಿದೆ. ಬನ್ನಿ, ಸರ್ವರೂ ಈ ಯಾತ್ರೆಯಲ್ಲಿ ಹೆಜ್ಜೆ ಹಾಕಿ, ಇದು ದೇಶಕ್ಕಾಗಿ ನಡಿಗೆ ಎಂಬ ಕರೆಯ ಮೂಲಕ ಇಡೀ ನಾಡನ್ನು ಸ್ವಾಗತಿಸುತ್ತಿದೆ. 


COMMERCIAL BREAK
SCROLL TO CONTINUE READING

ಇದನ್ನೂ ಓದಿ : Mysuru Dasara : ನಾಡಹಬ್ಬ ದಸರಾಗೆ ಚಾಮರಾಜನಗರ ಜಟ್ಟಿ ತಾಲೀಮು; ಮುಷ್ಠಿ ಕಾಳಗಕ್ಕೆ ರಕ್ತ ಹರಿಸಲು ರೆಡಿ


ಕಳೆದ ತಿಂಗಳಿಂದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಕನ್ಯಾಕುಮಾರಿಯಿಂದ ಭಾರತ್ ಜೋಡೋ ಯಾತ್ರೆ ಆರಂಭವಾಗಿದೆ. ಈ ಯಾತ್ರೆಯ ಮೂಲಕ ರಾಹುಲ್ ಗಾಂಧಿ ಅವರು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ 3,570 ಕಿಮೀ ನಡೆಯಲಿದ್ದಾರೆ.


 



Bangalore Flood : ರಾಜಕಾಲುವೆ ಒತ್ತುವರಿ ಮಾಡಿದ್ದ 30 ಸಂಸ್ಥೆಗಳಿಗೆ ನೋಟಿಸ್


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.