ನಮ್ಮ ತಂದೆಯ ಅಭಿವೃದ್ಧಿ ಕಾರ್ಯ ಹೇಳಲು ಮೂರ್ನಾಲ್ಕು ದಿನ ಬೇಕು: ಭರತ್ ಬೊಮ್ಮಾಯಿ

ಶಿಗ್ಗಾವಿ ಸವಣೂರು ಕ್ಷೇತ್ರದಲ್ಲಿ ನಮ್ಮ ತಂದೆ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ವಿಶೇಷವಾಗಿ ವರದಾ ಮೂಲಕ ಏತ ನೀರಾವರಿ ಮಾಡಿ ನೂರಕ್ಕು ಹೆಚ್ಚು ಕೆರೆಗಳು ತುಂಬಿವೆ. ಇದರಿಂದ ಈ ಭಾಗದ ರೈತರಿಗೆ ಸಾಕಷ್ಟು ಅನುಕೂಲವಾಗಿದೆ ಎಂದು ಭರತ್‌ ಬೊಮ್ಮಾಯಿ ಹೇಳಿದರು.

ನಮ್ಮ ತಂದೆಯ ಅಭಿವೃದ್ಧಿ ಕಾರ್ಯ ಹೇಳಲು ಮೂರ್ನಾಲ್ಕು ದಿನ ಬೇಕು: ಭರತ್ ಬೊಮ್ಮಾಯಿ

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More