'CD ಪ್ರಕರಣ'ಕ್ಕೆ ಬಿಗ್ ಟ್ವಿಸ್ಟ್: ವಿಡಿಯೋದಲ್ಲಿದ್ದ ಯುವತಿ ಕಿಡ್ನಾಪ್..!

ಸಿಡಿ ದೃಶ್ಯದಲ್ಲಿದ್ದ ಯುವತಿಯ ತಂದೆ ಬೆಳಗಾವಿಯ ಎಪಿಎಂಸಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Last Updated : Mar 16, 2021, 08:06 PM IST
  • ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಸಂಬಂಧ ಎಸ್ ಐಟಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದು.
  • ಮಾಜಿ ಸಚಿವರ ಸಿಡಿ ದೃಶ್ಯದಲ್ಲಿದ್ದ ಯುವತಿ ಕಿಡ್ನಾಪ್ ಆಗಿದ್ದಾಳೆ.
  • ಸಿಡಿ ದೃಶ್ಯದಲ್ಲಿದ್ದ ಯುವತಿಯ ತಂದೆ ಬೆಳಗಾವಿಯ ಎಪಿಎಂಸಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
'CD ಪ್ರಕರಣ'ಕ್ಕೆ ಬಿಗ್ ಟ್ವಿಸ್ಟ್: ವಿಡಿಯೋದಲ್ಲಿದ್ದ ಯುವತಿ ಕಿಡ್ನಾಪ್..! title=

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಸಂಬಂಧ ಎಸ್ ಐಟಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಮಹತ್ವದ ಮಾಹಿತಿಗಳನ್ನು ಕಲೆಹಾಕುತ್ತಿದ್ದಾರೆ.

ಇದರ ನಡುವೆ ಮತ್ತೊಂದು ಸುದ್ದಿ ಹೊರಬಿದ್ದಿದ್ದು, ಮಾಜಿ ಸಚಿವರ ಸಿಡಿ ದೃಶ್ಯದಲ್ಲಿದ್ದ ಯುವತಿ ಕಿಡ್ನಾಪ್(Kidnap) ಆಗಿದ್ದಾಳೆ ಎಂದು ಹೇಳಲಾಗಿದೆ. ಸಿಡಿ ದೃಶ್ಯದಲ್ಲಿದ್ದ ಯುವತಿಯ ತಂದೆ ಬೆಳಗಾವಿಯ ಎಪಿಎಂಸಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಸಿಡಿ ಪ್ರಕರಣದಲ್ಲಿ ರಮೇಶ್ ಜಾರಕಿಹೊಳಿ ವಿಚಾರಣೆ ನಡೆಸಿದ ಎಸ್‍ಐಟಿ

'ನನ್ನ ಮಗಳು ಕಿಡ್ನಾಪ್ ಆಗಿದ್ದಾಳೆ' ಎಂದು ದೂರು ಸಲ್ಲಿಸಿದ್ದಾರೆ. ಬೆಂಗಳೂರಿನ ಹಾಸ್ಟೆಲ್(Hostel) ನಲ್ಲಿದ್ದಾಗ ಮಗಳನ್ನು ಕಿಡ್ನಾಪ್ ಮಾಡಲಾಗಿದೆ. ನನ್ನ ಮಗಳನ್ನು ಹೆದರಿನ ಬೆದರಿಸಿ ಅಪಹರಿಸಲಾಗಿದೆ. ನನ್ನ ಮಗಳನ್ನು ಹೆದರಿಸಿ ಬೆದರಿಸಿ ಅಶ್ಲೀಲ ಸಿಡಿ ತಯಾರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ ಎಂದು ಯುವತಿಯ ತಂದೆ ಬೆಳಗಾವಿಯ ಎಪಿಎಂಸಿ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.

By Election Date: ರಾಜ್ಯದ 3 ಕ್ಷೇತ್ರಗಳ ಉಪಚುನಾವಣೆಗೆ 'ದಿನಾಂಕ ಫಿಕ್ಸ್'..!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News