ಉಪಸಭಾಪತಿ ರುದ್ರಪ್ಪ ಲಮಾಣಿಗೆ ಬೈಕ್‌ ಡಿಕ್ಕಿ: ಆಸ್ಪತ್ರೆಗೆ ದಾಖಲು

ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಬಳಿಕ ರಾ.ಹೆ 48ರಲ್ಲಿ ಕಾರಿನಿಂದ ಕೆಳಗಿಳಿದು ನಿಂತಿದ್ದ ಉಪಸಭಾಪತಿ ರುದ್ರಪ್ಪ ಲಮಾಣಿಗೆ ಯುವಕನೋರ್ವ ಬೈಕ್‌ನಲ್ಲಿ ಬಂದು ಡಿಕ್ಕಿ ಹೊಡೆದಿರುವ ಘಟನೆ ನಡೆದಿದೆ.

Written by - Bhavishya Shetty | Last Updated : Mar 14, 2025, 08:45 PM IST
    • ಉಪಸಭಾಪತಿ ರುದ್ರಪ್ಪ ಲಮಾಣಿಗೆ ಬೈಕ್‌ ಡಿಕ್ಕಿ
    • ಹಣೆ, ಹಲ್ಲು ಮತ್ತು ಬಲ ಮೊಣಕಾಲಿಗೆ ಗಾಯ
    • ಹಿರಿಯೂರಲ್ಲಿ ಚಿಕಿತ್ಸೆ ನೀಡಿ ಆ ನಂತರ ದಾವಣಗೆರೆ ಆಸ್ಪತ್ರೆಗೆ ಶಿಫ್ಟ್
ಉಪಸಭಾಪತಿ ರುದ್ರಪ್ಪ ಲಮಾಣಿಗೆ ಬೈಕ್‌ ಡಿಕ್ಕಿ: ಆಸ್ಪತ್ರೆಗೆ ದಾಖಲು
Rudrappa Lamani Accident

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಬಳಿಕ ರಾ.ಹೆ 48ರಲ್ಲಿ ಕಾರಿನಿಂದ ಕೆಳಗಿಳಿದು ನಿಂತಿದ್ದ ಉಪಸಭಾಪತಿ ರುದ್ರಪ್ಪ ಲಮಾಣಿಗೆ ಯುವಕನೋರ್ವ ಬೈಕ್‌ನಲ್ಲಿ ಬಂದು ಡಿಕ್ಕಿ ಹೊಡೆದಿರುವ ಘಟನೆ ನಡೆದಿದೆ.

Add Zee News as a Preferred Source

ಇದನ್ನೂ ಓದಿ:  ಅಂಚೆ ಕಚೇರಿಯ 5 ವರ್ಷಗಳ TDಯಲ್ಲಿ ₹12 ಲಕ್ಷ ಠೇವಣಿ ಇಟ್ರೆ ಮುಕ್ತಾಯದ ಸಮಯದಲ್ಲಿ ಎಷ್ಟು ಸಿಗುತ್ತದೆ?

ಘಟನೆಯಿಂದ ಉಪಸಭಾಪತಿ ರುದ್ರಪ್ಪ ಲಮಾಣಿಗೆ ಹಣೆ, ಹಲ್ಲು ಮತ್ತು ಬಲ ಮೊಣಕಾಲಿಗೆ ಗಾಯಗಳಾಗಿವೆ. ಈ ಹಿನ್ನೆಲೆಯಲ್ಲಿ ಅವರಿಗೆ ಹಿರಿಯೂರಲ್ಲಿ ಚಿಕಿತ್ಸೆ ನೀಡಿ ಆ ನಂತರ ದಾವಣಗೆರೆ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಇದನ್ನೂ ಓದಿ:  ಕೊನೆಗೂ ನೌಕರರ ಬೇಡಿಕೆಗೆ ಅಸ್ತು !ನಿವೃತ್ತಿ ನಂತರ ಸಿಗುವುದು ವೇತನದ 50% ಪಿಂಚಣಿ ! ಏಪ್ರಿಲ್ ಒಂದರಿಂದ ಹೊಸ ನಿಯಮ ಜಾರಿಗೆ

ಬೆಂಗಳೂರಿಂದ ಹಾವೇರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಇನ್ನು ಪ್ರಕರಣ ಹಿರಿಯೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

About the Author

Bhavishya Shetty

ಭವಿಷ್ಯ ಎ ಶೆಟ್ಟಿಯವರು ಪ್ರಸ್ತುತ `ಜೀ ಕನ್ನಡ ನ್ಯೂಸ್‌' ವೆಬ್‌ನಲ್ಲಿ ಸೀನಿಯರ್‌ ಕಂಟೆಂಟ್‌ ಎಡಿಟರ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ ಏಳು ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿರುವ ಇವರು 2022 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕ್ರೀಡೆ, ಜೀವನಶೈಲಿ, ಟೆಕ್ನಾಲಜಿ, ಎನ್‌ಆರ್‌ಐ ಇತ್ಯಾದಿಗಳಲ್ಲಿ ವ್ಯಾಪಕವಾಗಿ ಆಸಕ್ತಿಕರ ಲೇಖನಗಳನ್ನು ಒದಗಿಸುವ ಅನುಭವವನ್ನು ಹೊಂದಿರುತ್ತಾರೆ. 2018ರಲ್ಲಿ ʼರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ದುಡಿದಿದ್ದಾರೆ. ...Read More

Trending News