ರಾಜ್ಯದಲ್ಲಿ ಹಕ್ಕಿ ಜ್ವರದ ಭೀತಿ, ಎಲ್ಲೆಡೆ ಹೈಅಲರ್ಟ್ ಜಾರಿ..!

ಈಗ ಹಕ್ಕಿಜ್ವರ ಭೀತಿ ಶುರುವಾದ ಹಿನ್ನೆಲೆ ಕೋಳಿ ಫಾರ್ಮ್ ಗಳನ್ನು ಪಶು ಸಂಗೋಪನೆ ಇಲಾಖೆ ಅಧಿಕಾರಿಗಳು ಪರಿಶೀಲನೆ ಮಾಡಿ ಮುಂಜಾಗ್ರತಾ ಕ್ರಮಗಳು ಪಾಲನೆ ಮಾಡಲು ಕೋಳಿ ಫಾರ್ಮ್ ಮಾಲೀಕರಿಗೆ ಸೂಚನೆ ನೀಡಿದ್ದಾರೆ.

Written by - Manjunath Naragund | Last Updated : Mar 1, 2025, 09:57 AM IST
  • ಆಂಧ್ರಪ್ರದೇಶ- ತೆಲಂಗಾಣದಲ್ಲಿ ಹಕ್ಕಿ ಜ್ವರ ಧೃಡಪಟ್ಟಿರುವ ಹಿನ್ನೆಲೆಯಲ್ಲಿ ಕೋಳಿ ಫಾರ್ಮ್ ಮಾಲೀಕರು ಎಚ್ಚೆತ್ತುಕೊಂಡು ಫಾರ್ಮ್ ತುಂಬ ಸ್ಯಾನಿಟೇಸರ್ ಸಿಂಪಡಣೆ ಮಾಡಿದ್ದಾರೆ.
  • ಅಷ್ಟೇ ಅಲ್ಲದ ಹೊಸ ವ್ಯಕ್ತಿ ಮತ್ತು ವಾಹನ ಕೋಳಿ ಫಾರ್ಮ್ ಗೆ ಒಳಗಡೆ ಪ್ರವೇಶಕ್ಕೆ ನಿಷೇಧಿಸಲಾಗಿದೆ.
  • ಸ್ಕಾನಿಟೇಸರ್ ಮಾಡಿದ ಬಳಿಕವೇ ವಾಹನಗಳಿಗೆ ಕೋಳಿ ಫಾರ್ಮ್ ಒಳಗೆ ಪ್ರವೇಶ ಕಲ್ಪಿಸಲಾಗುತ್ತಿದೆ.
ರಾಜ್ಯದಲ್ಲಿ ಹಕ್ಕಿ ಜ್ವರದ ಭೀತಿ, ಎಲ್ಲೆಡೆ ಹೈಅಲರ್ಟ್ ಜಾರಿ..!
file photo

ರಾಯಚೂರು: ರಾಯಚೂರಿನಲ್ಲಿ ಪಕ್ಷಿಗಳು ನಿಗೂಢ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಈಗ ಹೈಅಲರ್ಟ್ ಜಾರಿ ಮಾಡಲಾಗಿದೆ.

Add Zee News as a Preferred Source

ಇದನ್ನೂ ಓದಿ:Traffic Rules ಫಾಲೋ ಮಾಡು ಅಂದಿದ್ದಕೆ ಅ*ಶ್ಲೀಲ ಸನ್ನೆ ಮಾಡಿ ಕಾರು ಚಾಲಕ ಕಿರಿಕ್..! ವಿಡಿಯೋ ವೈರಲ್... ದೂರು ದಾಖಲು 

ಆಂಧ್ರಪ್ರದೇಶ- ತೆಲಂಗಾಣದಲ್ಲಿ ಹಕ್ಕಿ ಜ್ವರ ಧೃಡಪಟ್ಟಿರುವ ಹಿನ್ನೆಲೆಯಲ್ಲಿ ಕೋಳಿ ಫಾರ್ಮ್ ಮಾಲೀಕರು ಎಚ್ಚೆತ್ತುಕೊಂಡು ಫಾರ್ಮ್ ತುಂಬ ಸ್ಯಾನಿಟೇಸರ್ ಸಿಂಪಡಣೆ ಮಾಡಿದ್ದಾರೆ.ಅಷ್ಟೇ ಅಲ್ಲದ ಹೊಸ ವ್ಯಕ್ತಿ ಮತ್ತು ವಾಹನ ಕೋಳಿ ಫಾರ್ಮ್ ಗೆ ಒಳಗಡೆ ಪ್ರವೇಶಕ್ಕೆ ನಿಷೇಧಿಸಲಾಗಿದೆ.ಸ್ಕಾನಿಟೇಸರ್ ಮಾಡಿದ ಬಳಿಕವೇ ವಾಹನಗಳಿಗೆ ಕೋಳಿ ಫಾರ್ಮ್ ಒಳಗೆ ಪ್ರವೇಶ ಕಲ್ಪಿಸಲಾಗುತ್ತಿದೆ.

ಇದನ್ನೂ ಓದಿ:Viral Video: ಹಾದಿಯಲ್ಲಿ ಬಿದ್ದಿದ್ದ ಅಸ್ಥಿಪಂಜರಕ್ಕೆ ಜೀವ ಬರಿಸಿದ ನಾಗಾಸಾಧು! ಅಚ್ಚರಿಯ ವಿಡಿಯೋ ವೈರಲ್..‌   

ಈಗ ಹಕ್ಕಿಜ್ವರ ಭೀತಿ ಶುರುವಾದ ಹಿನ್ನೆಲೆ ಕೋಳಿ ಫಾರ್ಮ್ ಗಳನ್ನು ಪಶು ಸಂಗೋಪನೆ ಇಲಾಖೆ ಅಧಿಕಾರಿಗಳು ಪರಿಶೀಲನೆ ಮಾಡಿ ಮುಂಜಾಗ್ರತಾ ಕ್ರಮಗಳು ಪಾಲನೆ ಮಾಡಲು ಕೋಳಿ ಫಾರ್ಮ್ ಮಾಲೀಕರಿಗೆ ಸೂಚನೆ ನೀಡಿದ್ದಾರೆ.

ರಾಯಚೂರಿಗೆ ಮಾರ್ಗ ಕಲ್ಪಿಸೊ ಚೆಕ್ ಪೋಸ್ಟ್ ಗಳಲ್ಲಿ ಹೈ ಅಲರ್ಟ್ ಜಾರಿಗೊಳಿಸಿ ಗಡಿ ಭಾಗಗಳಿಂದ ಬರೊ ಕೋಳಿ ಉತ್ಪನ್ನಗಳ ಮೇಲೆ ತೀವ್ರ ನಿಗಾ ವಹಿಸಲು ರಾಯಚೂರು ಜಿಲ್ಲಾಧಿಕಾರಿ ನಿತೀಶ್ ಕೆ ಆದೇಶಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

About the Author

Trending News