`ಬರಗಾಲದ ಪರಿಸ್ಥಿತಿಯಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳುವುದಿಲ್ಲ, ನಿಮ್ಮ ಶುಭ ಹಾರೈಕೆಯೊಂದೇ ಸಾಕು`
ಉತ್ತರ ಭಾರತದಲ್ಲಿ ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಹಾಗೂ ಖಾಸಗಿ ಕಾರ್ಯಕ್ರಮಗಳಲ್ಲಿ ತೊಡಗಿರುವ ಕಾರಣ ಮೇ 15ರಂದು ಹುಟ್ಟುಹಬ್ಬ ಆಚರಿಸಿಕೊಳ್ಳುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸಾರ್ವಜನಿಕರಿಗೆ ಹಾಗೂ ಹಿತೈಷಿಗಳಿಗೆ ತಿಳಿಸಿದ್ದಾರೆ.
ಬೆಂಗಳೂರು, ಮೇ 12: ಉತ್ತರ ಭಾರತದಲ್ಲಿ ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಹಾಗೂ ಖಾಸಗಿ ಕಾರ್ಯಕ್ರಮಗಳಲ್ಲಿ ತೊಡಗಿರುವ ಕಾರಣ ಮೇ 15ರಂದು ಹುಟ್ಟುಹಬ್ಬ ಆಚರಿಸಿಕೊಳ್ಳುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸಾರ್ವಜನಿಕರಿಗೆ ಹಾಗೂ ಹಿತೈಷಿಗಳಿಗೆ ತಿಳಿಸಿದ್ದಾರೆ.
ಈ ಕುರಿತಾಗಿ ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮಗಳಲ್ಲಿ ಬರೆದುಕೊಂಡಿರುವ ಅವರು 'ಉತ್ತರ ಭಾರತದ ಚುನಾವಣಾ ಪ್ರಚಾರ ಹಾಗೂ ಖಾಸಗಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ನಿಮಿತ್ತ ಮೇ 15ರ ನನ್ನ ಹುಟ್ಟುಹಬ್ಬದಂದು ನಾನು ಬೆಂಗಳೂರಿನಲ್ಲಿ ಇರುವುದಿಲ್ಲ ಹಾಗೂ ಯಾರನ್ನು ಭೇಟಿ ಮಾಡಲು ಸಾಧ್ಯವಾಗುವುದಿಲ್ಲ. ಅಲ್ಲದೆ ಬರಗಾಲದ ಪರಿಸ್ಥಿತಿಯಲ್ಲಿ ಹುಟ್ಟುಹಬ್ಬದ ಸಂಭ್ರಮಾಚರಣೆ ಮಾಡದಿರಲು ನಿರ್ಧರಿಸಿದ್ದೇನೆ. ಹಾಗಾಗಿ ಎಲ್ಲಾ ನನ್ನ ಅಭಿಮಾನಿಗಳು ನೀವಿದ್ದಲ್ಲಿಯೇ ಶುಭ ಕೋರಿ ಹರಸಬೇಕೆಂದು ಮನವಿ ಮಾಡುತ್ತೇನೆ ಎಂದು ಕೋರಿದ್ದಾರೆ.
ಇದನ್ನೂ ಓದಿ: ಗಂಡನಿಗಾಗಿ ಕಿಡ್ನಿ ತ್ಯಾಗ, ಮಕ್ಕಳಿಗಾಗಿ ಸ್ವರ್ವಸ್ವವನ್ನೇ ಧಾರೆಯೆರೆದ ಮೀನಾ ತೂಗುದೀಪ..!
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ