Nalin Kumar Kateel: ರಾಜ್ಯದ 'ಮೂರು ಬೈ ಎಲೆಕ್ಷನ್ ಗಳಲ್ಲಿ ಬಿಜೆಪಿ' ಗೆಲುವು ಖಚಿತ!

ಈ ಮೂರೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಖಚಿತ, ಕಾಂಗ್ರೆಸ್ ತನ್ನ ಠೇವಣಿ ಕಳೆದುಕೊಳ್ಳಲಿದೆ.

Last Updated : Apr 1, 2021, 09:17 PM IST
  • ಉಪ ಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ
  • ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್
  • ಈ ಮೂರೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಖಚಿತ, ಕಾಂಗ್ರೆಸ್ ತನ್ನ ಠೇವಣಿ ಕಳೆದುಕೊಳ್ಳಲಿದೆ.
Nalin Kumar Kateel: ರಾಜ್ಯದ 'ಮೂರು ಬೈ ಎಲೆಕ್ಷನ್ ಗಳಲ್ಲಿ ಬಿಜೆಪಿ' ಗೆಲುವು ಖಚಿತ! title=

ಸವಣೂರು: ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.

Corona Vaccination: 45 ವರ್ಷ ಮೇಲ್ಪಟ್ಟ ಎಲ್ಲರೂ ಲಸಿಕೆ ಪಡೆಯಿರಿ, ನಾಡಿನ ಜನತೆಗೆ ಸಿಎಂ ಮನವಿ

ಪಾಲ್ತಾಡಿ ಗ್ರಾಮದ ಕುಂಜಾಡಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ನಳಿನ್ ಕುಮಾರ್ ಕಟೀಲ್(Nalin Kumar Kateel), ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ ಉಪ ಚುನಾವಣಾ ಕಣದಲ್ಲಿ ಬಿಜೆಪಿಯ ಕಾರ್ಯಕರ್ತರು ಬೇಕಾದ ಎಲ್ಲಾ ರೀತಿಯ ತಯಾರಿಗಳನ್ನು ನಡೆಸಿದ್ದು, ತಾನೂ ಈ ಕ್ಷೇತ್ರಗಳಲ್ಲಿ ಪ್ರವಾಸ ಕೈಗೊಂಡಿದ್ದೇನೆ. ಈ ಮೂರೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಖಚಿತ, ಕಾಂಗ್ರೆಸ್ ತನ್ನ ಠೇವಣಿ ಕಳೆದುಕೊಳ್ಳಲಿದೆ ಎಂದು  ಹೇಳಿದರು. 

KN Jagadish Kumar: CD ಸಂತ್ರಸ್ತೆ ಪರ ವಕೀಲ ಜಗದೀಶ್ ಕುಮಾರ್‌ ವಿರುದ್ಧ 17 ಕ್ರಿಮಿನಲ್‌ ಕೇಸ್!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News