ಧರ್ಮ, ಧಾರ್ಮಿಕ ನಂಬಿಕೆ, ಆಚರಣೆಗಳಲ್ಲಿ ಬಿಜೆಪಿ ರಾಜಕೀಯ ಹುಡುಕುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್ ತರಾಟೆ

ನಮ್ಮ ಪಕ್ಷದ ನಾಯಕರು ಈ ವಿಚಾರವಾಗಿ ವಿಶಾಲಾರ್ಥದ ಹೇಳಿಕೆ ನೀಡಿದ್ದಾರೆ. ಆದರೆ ಬಿಜೆಪಿ ಇದರಲ್ಲಿ ರಾಜಕೀಯ ಮಾಡುತ್ತಿದೆ. ಧರ್ಮ, ಆಚರಣೆ, ನಂಬಿಕೆಗಳು ರಾಜಕೀಯವಾಗಿ ಉಪಯೋಗಿಸಿಕೊಳ್ಳುವ ವಿಚಾರವಲ್ಲ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

ಧರ್ಮ, ಧಾರ್ಮಿಕ ನಂಬಿಕೆ, ಆಚರಣೆಗಳಲ್ಲಿ ಬಿಜೆಪಿ ರಾಜಕೀಯ ಹುಡುಕುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್ ತರಾಟೆ

About the Author