ಚುನಾವಣೆ ಮುನ್ನವೇ ಬಿಜೆಪಿ-ಜೆಡಿಎಸ್ ಮೈತ್ರಿ?!
ಬಿಜೆಪಿ (BJP) ಹಾಗೂ ಜೆಡಿಎಸ್ (JDS) ಚುನಾವಣೆಗೂ ಮುನ್ನವೇ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಇದೆ ಎಂದು ರಾಜಕೀಯ ವಲಯದಲ್ಲಿ ಮಾತುಗಳು ಕೇಳಿಬರುತ್ತಿವೆ.
ಬೆಂಗಳೂರು: ಬಿಜೆಪಿ (BJP) ಹಾಗೂ ಜೆಡಿಎಸ್ (JDS) ಚುನಾವಣೆಗೂ ಮುನ್ನವೇ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಇದೆ ಎಂದು ರಾಜಕೀಯ ವಲಯದಲ್ಲಿ ಮಾತುಗಳು ಕೇಳಿಬರುತ್ತಿವೆ.
ಇದನ್ನೂ ಓದಿ: ಬಜೆಟ್ ಅಧಿವೇಶನ: ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಜೊತೆಗೆ ಡಿಕೆಶಿಗೂ ಟಾಂಗ್ ನೀಡಿದ ಸಿದ್ದರಾಮಯ್ಯ?!
ಮಂಡ್ಯ, ಮೈಸೂರು ಮತ್ತು ಹಾಸನ ಸೇರಿದಂತೆ ಹಳೆ ಮೈಸೂರು ಭಾಗದಲ್ಲಿ ಪ್ರಾಬಲ್ಯ ಹೊಂದಿರುವ ಜೆಡಿಎಸ್ ಸಹಾಯ ಪಡೆಯುವ ಮೂಲಕ ಬಿಜೆಪಿ ನೇತೃತ್ವದ ಸರ್ಕಾರ ರಚನೆಗೆ ಅಡಚಣೆ ಕಡಿಮೆ ಎಂಬ ಲೆಕ್ಕಾಚಾರವನ್ನ ಬಿಜೆಪಿ ಹಾಕಿಕೊಂಡಿದೆ.
ಮೈತ್ರಿ ಒಪ್ಪಂದ ಪ್ರಕಾರ, ಎಚ್ ಡಿ ರೇವಣ್ಣ (HD Revanna) ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವ ಜೊತೆಗೆ, ಮತ್ತೊಬ್ಬ ಜೆಡಿಎಸ್ ಶಾಸಕರಿಗೆ ಅಥವಾ ಹಿರಿಯ ಪರಿಷತ್ ಸದಸ್ಯರಿಗೆ ಇಂಧನ ಖಾತೆ ನೀಡಲು ಬಿಜೆಪಿ ಒಪ್ಪಿಗೆ ಸೂಚಿಸಿದೆ ಎಂದು ಹೇಳಲಾಗುತ್ತಿದೆ.
ಈ ಮೈತ್ರಿ ಮೂಲಕ, ಜೆಡಿಎಸ್ ತನ್ನ ಬೆಂಬಲವನ್ನು ಬಿಜೆಪಿಗೆ ಸೂಚಿಸುವ ಮೂಲಕ ಮತ್ತೆ ಕಿಂಗ್ ಮೇಕರ್ ಆಗಲೂ ಪ್ರಯತ್ನ ಪಡುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ.
ಇದನ್ನೂ ಓದಿ: ಹಿಂದೂ ಕಾರ್ಯಕರ್ತ ಹರ್ಷ ಹತ್ಯೆ ಪರಿಹಾರ ರೀತಿ ಶಮೀರ್ ಶಹಾಪುರ್ ಗೂ ಪರಿಹಾರ ನೀಡಿ: ಸಲೀಮ್ ಅಹ್ಮದ್
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.