ರಾಯಚೂರು: ಜಿಲ್ಲೆಯಲ್ಲಿ ಬಿಜೆಪಿ ಶಾಸಕರ ತಾಯಿ ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದು, ಅಚ್ಚರಿಗೆ ಕಾರಣವಾಗಿದೆ.


COMMERCIAL BREAK
SCROLL TO CONTINUE READING

ಜಿಲ್ಲೆಯ ಕನಕಗಿರಿ ಕ್ಷೇತ್ರದ ಬಿಜೆಪಿ ಶಾಸಕ ಬಸವರಾಜ್ ಧಡೇಸ್ಗೂರ್(Basavaraj Dhadesugur) ಅವರ ತಾಯಿ ದುರ್ಗಮ್ಮ ಗಂಡ ದುರ್ಗಪ್ಪ ಗ್ರಾಮ ಪಂಚಾಯತಿ ಅಧ್ಯಕ್ಷೆಯಾಗಿದ್ದಾರೆ.


ಏರೋ ಇಂಡಿಯಾ 2021 ಉದ್ಘಾಟನಾ ವೇದಿಕೆಯಲ್ಲಿ ಕನ್ನಡ ಕಣ್ಮರೆ – ಹೆಚ್ ಡಿಕೆ ಅಸಮಾಧಾನ


ಇಂದು ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ದಡೇಸುಗೂರು ಗ್ರಾಮ ಪಂಚಾಯಿತಿ ಪರಿಶಿಷ್ಟ ಜಾತಿಗೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ದುರುಗಮ್ಮ ಅವರು ಮಾತ್ರ ನಾಮಪತ್ರ ಸಲ್ಲಿಸಿದ ಕಾರಣ ಅವಿರೋಧ ಆಯ್ಕೆಯಾದರು.


Siddaramaiah: 'ದಾರಿಯಲ್ಲಿ ನಿಂತ ಡಕೋಟಾ ಎಕ್ಸ್ ಪ್ರೆಸ್ ಸರ್ಕಾರ'


ಹಿಂದೆ ಶಾಸಕ ಬಸವರಾಜ ಅವರ ತಂದೆ ದುರುಗಪ್ಪ ದಢೇಸೂಗೂರು ಅವರು ಇದೇ ಗ್ರಾಮ ಪಂಚಾಯಿತಿಯಿಂದ ಆರು ಸಲ ಸದಸ್ಯರಾಗಿ ಹಾಗೂ ಒಂದು ಸಲ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರೆ. ದುರುಗಮ್ಮ ಸಹ ಎರಡು ಸದಸ್ಯರಾಗಿ ಹಾಗೂ ಒಮ್ಮೆ ಉಪಾಧ್ಯಕ್ಷರಾಗಿದ್ದರು.


ST Somashekar: ರೈತರಿಗೊಂದು ಸಿಹಿ ಸುದ್ದಿ: ರಾಜ್ಯ ಸರ್ಕಾರದಿಂದ 57 ಸಾವಿರ ರೈತರ ಸಾಲ ಮನ್ನಾ..!


ಇದೀಗ ಅಧ್ಯಕ್ಷರಾಗಿದ್ದಾರೆ. ಇನ್ನು ಹುಬ್ಬಳ್ಳಿ ತಾಲೂಕು ವರೂರ ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿ ಪತ್ನಿ ವಿಶಾಲಾಕ್ಷಿ ಚನ್ನಬಸಗೌಡ ಹನುಮಂತಗೌಡರ ಆಯ್ಕೆಯಾಗಿದ್ದರೆ, ಉಪಾಧ್ಯಕ್ಷರಾಗಿ ಚನ್ನಬಸಗೌಡ ಆಯ್ಕೆಯಾಗಿದ್ದಾರೆ.


Koragajja Karnika ವಿಸ್ಮಯ..! ಕೊರಗಜ್ಜ ನೇಮೋತ್ಸವದಲ್ಲಿ ಮುಸ್ಲಿಂ ಮಹಿಳೆಗೆ ಬಂತು ಆವೇಶ..!


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.