BJP: ಯತ್ನಾಳ್ ಗೆ 'ಬಿಗ್ ಶಾಕ್' ನೀಡಿದ ಕೇಂದ್ರ ಬಿಜೆಪಿ ಶಿಸ್ತು ಸಮಿತಿ..!

ಪಕ್ಷದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದ ಕಾರಣ ಕೇಂದ್ರ ಬಿಜೆಪಿ ಶಿಸ್ತು ಸಮಿತಿ ನೋಟಿಸ್ ಜಾರಿ

Last Updated : Feb 12, 2021, 01:58 PM IST
  • ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ನೋಟಿಸ್ ಜಾರಿ
  • ಪಕ್ಷದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದ ಕಾರಣ ಕೇಂದ್ರ ಬಿಜೆಪಿ ಶಿಸ್ತು ಸಮಿತಿ ನೋಟಿಸ್ ಜಾರಿ
  • ಪಕ್ಷದ ವಿರುದ್ಧ ಹಾಗೂ ಸಿಎಂ ಯಡಿಯೂರಪ್ಪ ಅವರ ವಿರುದ್ಧ ನಿರಂತರವಾಗಿ ವಾಗ್ದಾಳಿ ನಡೆಸುತ್ತಿದ್ದಾರೆ. ಇದರಿಂದಾಗಿ ಬಿಜೆಪಿ ಪಕ್ಷಕ್ಕೆ ಮುಜುಗರ
BJP: ಯತ್ನಾಳ್ ಗೆ 'ಬಿಗ್ ಶಾಕ್' ನೀಡಿದ ಕೇಂದ್ರ ಬಿಜೆಪಿ ಶಿಸ್ತು ಸಮಿತಿ..! title=

ನವದೆಹಲಿ: ಪದೇ ಪದೇ ಸಿಎಂ ಯಡಿಯೂರಪ್ಪ, ಬಿಜೆಪಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಂತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಕೇಂದ್ರ ಬಿಜೆಪಿ ಶಿಸ್ತು ಸಮಿತಿ ನೋಟಿಸ್ ಜಾರಿ ಮಾಡಿದೆ. ಹೀಗಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಸಂಕಷ್ಟ ಎದುರಾಗಿದೆ.

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪಕ್ಷದ ವಿರುದ್ಧ ಹಾಗೂ ಸಿಎಂ ಯಡಿಯೂರಪ್ಪ(BS Yediyurappa) ಅವರ ವಿರುದ್ಧ ನಿರಂತರವಾಗಿ ವಾಗ್ದಾಳಿ ನಡೆಸುತ್ತಿದ್ದಾರೆ. ಇದರಿಂದಾಗಿ ಬಿಜೆಪಿ ಪಕ್ಷಕ್ಕೆ ಮುಜುಗರ ಕೂಡ ಉಂಟಾಗಿತ್ತು.

Siddaramaiah: 'ಸೋಲನ್ನ ಒಪ್ಪಿಕೊಳ್ಳದ ಸಿದ್ದರಾಮಯ್ಯ ಕರ್ನಾಟಕದ ಟ್ರಂಪ್ ಇದ್ದಂತೆ'

ಈ ಹಿನ್ನಲೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್(Basanagouda Patil Yatnal) ಅವರಿಗೆ ಕೇಂದ್ರ ಬಿಜೆಪಿ ಶಿಸ್ತು ಸಮಿತಿ ನೋಟಿಸ್ ಜಾರಿ ಮಾಡಿದೆ. ಇಂತಹ ನೋಟಿಸ್ ಗೆ ಒಂದು ವಾರದೊಳಗಾಗಿ ಉತ್ತರಿಸುವಂತೆ ಸೂಚಿಸಿದೆ.

Congress: ಅಹಿಂದ ಪ್ರಯೋಗಕ್ಕೆ ಸಿದ್ದರಾಮಯ್ಯ ಸಜ್ಜು: ಕಾಂಗ್ರೆಸ್‌ನಲ್ಲಿ ವಿರೋಧ ವ್ಯಕ್ತ!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News