ಬೆಂಗಳೂರು: ರಾಜ್ಯದಲ್ಲಿ ನೂರಾರು ಸಮಸ್ಯೆಗಳು ಎದುರಾಗಿರುವಾಗ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೀದಿಯಲ್ಲಿ ನಿಂತು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವ ಬೃಹನ್ನಳೆ ನಾಟಕವಾಡುತ್ತಿದ್ದಾರೆ ಎಂದು ಬಿಜೆಪಿ ವ್ಯಂಗ್ಯವಾಡಿದೆ.


COMMERCIAL BREAK
SCROLL TO CONTINUE READING

‘ಗ್ಯಾರಂಟಿ ಈಡೇರಿಸಲು 10 ಕೆಜಿ ಅಕ್ಕಿ ಬೇಕು, ಕೇಂದ್ರಕ್ಕೆ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ!, ರಾಜ್ಯದಲ್ಲಿ ಬರಗಾಲ ತಾಂಡವ ಆಡುತ್ತಿದೆ‌, ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ!, ಕಾವೇರಿಯಲ್ಲಿ ನೀರಿಲ್ಲ ಆದರೂ ತಮಿಳುನಾಡಿಗೆ ನೀರು ಬಿಟ್ಟಿದ್ದೇವೆ, ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ!, ರಾಜ್ಯದಲ್ಲಿ ಕಲುಷಿತ ನೀರು ಪೂರೈಕೆಯಿಂದ ಅಪಾರ ಸಾವು-ನೋವು, ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ!’ ಎಂದು ಸಿದ್ದರಾಮಯ್ಯ ಹೇಳುತ್ತಾರೆ ಅಂತಾ ಬಿಜೆಪಿ ಟೀಕಿಸಿದೆ.


ಹಂಪಿ ಉತ್ಸವಕ್ಕೆ ಹಣ ನೀಡದ ಕಾಂಗ್ರೆಸ್ ಸರ್ಕಾರ!: ಬಿಜೆಪಿ ಆಕ್ರೋಶ


ಕೈಲಾಗದವರಂತೆ ಕೂತಿದೆ!


ಕಳ್ಳಭಟ್ಟಿಗೆ ಕಡಿವಾಣ ಹಾಕಿ ಬಡವರ ಆರೋಗ್ಯ-ಆದಾಯ ಕಾಪಾಡಿ: ಸಿಎಂ ಸಿದ್ದರಾಮಯ್ಯ


ಜನರಿಗೆ ಮಂಕುಬೂದಿ ಎರಚುತ್ತಿರುವ ಸರ್ಕಾರ!


ಗ್ಯಾರಂಟಿ ಜಾರಿಯನ್ನು ವಿಳಂಬ ಮಾಡಲು ಸರ್ವರ್‌ ಸಮಸ್ಯೆಯ ನಾಟಕವಾಡುತ್ತಿದೆ. ಲೋಕಸಭೆ ಚುನಾವಣೆಯವರೆಗೂ ಒಂದಲ್ಲಾ ಒಂದು ರೀತಿಯಲ್ಲಿ ನಾಟಕವಾಡುತ್ತಾ ಕಾಲಹರಣ ಮಾಡಿ ಕೈತೊಳೆದುಕೊಳ್ಳುವ ಹುನ್ನಾರವನ್ನು ಕಾಂಗ್ರೆಸ್  ಮಾಡುತ್ತಲೇ ಇದೆ’ ಎಂದು ಬಿಜೆಪಿ ಟೀಕಿಸಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್.