ಬೆಂಗಳೂರು: ಉಂಡಮನೆಗೆ ದ್ರೋಹ ಬಗೆಯುವುದಕ್ಕೆ ಸೂಕ್ತ ಉದಾಹರಣೆ ಎಂದರೆ ಅದು ಸಿದ್ದರಾಮಯ್ಯ ಎಂದು ಬಿಜೆಪಿ ಟೀಕಿಸಿದೆ. ಮುಂಬರುವ ಚುನಾವಣೆಯಲ್ಲಿ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಅವರನ್ನು ಸಿದ್ದರಾಮಯ್ಯ ಸೈಡ್‍ಲೈನ್‍ ಮಾಡುತ್ತಿದ್ದಾರೆ. ಈ ಮೂಲಕ ನಂಬಿದವರಿಗೆ ಮೋಸ ಮಾಡುತ್ತಿದ್ದಾರೆಂದು ಬಿಜೆಪಿ ಆರೋಪಿಸಿದೆ.


COMMERCIAL BREAK
SCROLL TO CONTINUE READING

ಜೆಡಿಎಸ್ ಮಿಶನ್ 123 ಅಲ್ಲ, ಅದು ಮಿಶನ್ 1+2+3!: ಬಿಜೆಪಿ ವ್ಯಂಗ್ಯ


‘2013ರ ಚುನಾವಣೆಯಲ್ಲಿ ಮುಖ್ಯಮಂತ್ರಿ ರೇಸ್‌ಗೆ ಅಡ್ಡಿಯಾಗುತ್ತಾರೆಂಬ ಕಾರಣಕ್ಕೆ ಅಂದಿನ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರನ್ನು ಸಿದ್ದರಾಮಯ್ಯ ಕುತಂತ್ರದಿಂದ ಸೋಲಿಸಿದರು.‌ 2023ಕ್ಕೂ ನಿಮ್ಮದು ಇದೇ ತಂತ್ರವೇ ? ಇದು #ಮೀರ್‌ಸಾದಿಕ್ ತನವಲ್ಲದೆ ಮತ್ತೇನು ಸಿದ್ದರಾಮಯ್ಯ?’ ಎಂದು ಪ್ರಶ್ನಿಸಿದೆ.


PSI Recruitment Scam: ಫಸ್ಟ್ ನೈಟ್‌ಗೂ ಬಿಡದ ಸಿಐಡಿ ಪೋಲೀಸರು..!


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.