ಸಚಿವ ಬಿ.ಸಿ.ನಾಗೇಶ್ ಮನೆಮೇಲೆ ದಾಳಿ: ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ
ಕನಕಪುರದಲ್ಲಿ ಭಯದ ವಾತಾವರಣ ಹುಟ್ಟಿಸಿ, ಅಕ್ರಮ ಹಣದ ವಹಿವಾಟು ನಡೆಸಿ ತಿಹಾರ್ ಜೈಲುವಾಸ ಮುಗಿಸಿ ಬಂದವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿಸಿದರು ಎಂದು ಬಿಜೆಪಿ ಟೀಕಿಸಿದೆ.
ಬೆಂಗಳೂರು: ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮನೆ ಮೇಲೆ ದಾಳಿ ನಡೆಸಿರುವ ಘಟನೆ ಖಂಡಿಸಿರುವ ಬಿಜೆಪಿಯು ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ. #ಗೂಂಡಾಕಾಂಗ್ರೆಸ್ ಹ್ಯಾಶ್ ಟ್ಯಾಗ್ ಬಳಸಿ ಗುರುವಾರ ಸರಣಿ ಟ್ವೀಟ್ ಮಾಡಿದೆ.
‘ತುಮಕೂರಿನಲ್ಲಿ ಶಿಕ್ಷಣ ಮಂತ್ರಿಗಳ ಮನೆಗೆ ನುಗ್ಗಿ ಎನ್‌ಎಸ್‌ಯುಐ ಕಾರ್ಯಕರ್ತರು ದಾಂಧಲೆ ನಡೆಸಿದ್ದಾರೆ. ಈ ಗಲಭೇಕೋರರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಪ್ರೇರಣೆಯೇ? ಈ ಮರಿರೌಡಿಗಳು ಕಾಂಗ್ರೆಸ್ ಪಕ್ಷ ಸೇರಿಕೊಂಡರೆ ರಾಜ್ಯದ ಗತಿ ಏನಾಗಬಹುದು?’ ಎಂದು ಬಿಜೆಪಿ ಪ್ರಶ್ನಿಸಿದೆ.
ಸ್ಥಳೀಯ ಸಂಸ್ಥೆಗಳಲ್ಲಿ ಒಬಿಸಿ ಮೀಸಲಾತಿ: ನ್ಯಾ.ಕೆ.ಭಕ್ತವತ್ಸಲ ಆಯೋಗಕ್ಕೆ ಅಹವಾಲು ಸಲ್ಲಿಸಲು ಸೂಚನೆ
ಕಾಂಗ್ರೆಸ್‍ಗೆ ಬಿಜೆಪಿ ಪ್ರಶ್ನಿಸಿದೆ.
ಇದನ್ನೂ ಓದಿ: 'ಸಚಿವ ನಾಗೇಶ್ ಅವರ ಮನೆ ಮೇಲಿನ ದಾಳಿ ಹೇಡಿತನದ ಸಂಕೇತ'
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.