ಬೆಂಗಳೂರು: ಕ್ಲಬ್‌ಹೌಸ್‌ನಲ್ಲಿ ಶ್ರೀರಾಮ, ಸೀತಾಮಾತೆಗೆ ಕಾಂಗ್ರೆಸ್‌ ಮುಖಂಡೆ ಶೈಲಜಾ ಅಮರನಾಥ್ ಅವಮಾನ ಮಾಡಿರುವ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರಾಜೀನಾಮೆಗೆ ಬಿಜೆಪಿ ಆಗ್ರಹಿಸಿದೆ. #ResignDKS ಹ್ಯಾಶ್ ಟ್ಯಾಗ್ ಬಳಸಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.


COMMERCIAL BREAK
SCROLL TO CONTINUE READING

‘ಡಿಕೆಶಿಯವರೇ ನೀವು ಕೂಡ ಸಿದ್ದರಾಮಯ್ಯ ಜಾಡಿನಲ್ಲಿ ಹೆಜ್ಜೆ ಹಾಕುತ್ತಿದ್ದೀರಾ? ಹಿಂದೂ ದೇವ-ದೇವತೆ, ರಾಮಾಯಣಕ್ಕೆ ಅಪಮಾನ ಮಾಡಿದ ಶೈಲಜಾ ಅಮರನಾಥ್‌ಗೆ ಆಶ್ರಯ ನೀಡುವ ಮೂಲಕ ನಿಮ್ಮ ಅಂತರಾಳದಲ್ಲಿ ಇರುವ ಹಿಂದು ವಿರೋಧಿ ನೀತಿಯನ್ನು ಈಗ ಬಹಿರಂಗಪಡಿಸಿದ್ದೀರಿ. ಸಿದ್ದರಾಮಯ್ಯ ಒಬ್ಬ ಹಿಂದು ವಿರೋಧಿ. ನೀವೂ ಅವರಂತೆಯೇ?’ ಎಂದು ಪ್ರಶ್ನಿಸಿದೆ.


ಪ್ರಧಾನಿ ಮೋದಿ ತಾಯಿ ಜನ್ಮದಿನ: ನಾಗಮಾರಪಳ್ಳಿ ಫೌಂಡೇಶನ್‌ನಿಂದ ವೃದ್ಧಾಶ್ರಮಕ್ಕೆ ಕೊಡುಗೆ


"ನಮ್ಮ ಸಂವಿಧಾನದ ರಕ್ಷಣೆಗೆ ಎಲ್ಲರೂ ಒಗ್ಗೂಡಿ ಹೋರಾಟ ಮಾಡೋಣ"


ಶೈಲಜಾ ಅಮರನಾಥ್ ಅವರಂಥ ಹಿಂದು ವಿರೋಧಿಗಳು. ಎರಡನೆಯದು ನಲಪಾಡ್ ಅವರಂತಹ ರೌಡಿಗಳು. ಇಂಥ ಆಯ್ಕೆಗಾಗಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ’ ಎಂದು ಡಿಕೆಶಿಗೆ ಬಿಜೆಪಿ ಒತ್ತಾಯಿಸಿದೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.