ಬೆಂಗಳೂರು: ಮುಂದಿನ ಚುನಾವಣೆಯೇ ನನಗೆ ಕೊನೇ… ಮತ್ತೆ ಚುನಾವಣಾ ರಾಜಕಾರಣ ಮಾಡುವುದಿಲ್ಲವೆಂಬ ಹೇಳಿಕೆ ನೀಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah)ಗೆ ಬಿಜೆಪಿ ತಿರುಗೇಟು ನೀಡಿದೆ.


COMMERCIAL BREAK
SCROLL TO CONTINUE READING

Congress Party)ಕ್ಕೆ ತಾತ್ಸಾರವೇಕೆ?’ ಎಂದು ಪ್ರಶ್ನಿಸಿದ್ದಾರೆ.


ಸಿದ್ದರಾಮಯ್ಯನವರ ರಾಜಕೀಯ ನಿಂತಿರುವುದೇ ಸುಳ್ಳುಗಳ ಮೇಲೆ: ಬಿಜೆಪಿ ಟೀಕೆ


‘ಹಿಜಾಬ್‌ಗೂ ಹಿಂದೂ ಸ್ವಾಮೀಜಿಗಳಿಗೂ ಏನು ಸಂಬಂಧ ಸಿದ್ದರಾಮಯ್ಯನವರೇ? ಮತಬ್ಯಾಂಕ್ ರಾಜಕಾರಣ(VoteBank Politics)ಕ್ಕೆ ಮುಸ್ಲಿಂ‌ ಸಮುದಾಯವನ್ನು ಓಲೈಕೆ ಮಾಡುವ ಭರದಲ್ಲಿ ಸಿದ್ದರಾಮಯ್ಯ ಅವರು ಪ್ರತಿ ಹಂತದಲ್ಲೂ ಹಿಂದೂಗಳ ಭಾವನೆಗೆ ಧಕ್ಕೆಯುಂಟು ಮಾಡುತ್ತಿದ್ದಾರೆ. ಇದು ಖಂಡನೀಯ’ ಎಂದು ಬಿಜೆಪಿ ಟ್ವೀಟ್ ಮಾಡಿದೆ.


Congress Party)ಕ್ಕೆ ಹಿಂದೂಗಳು ಎಂದರೆ ಏಕೆ ಅಸಹನೆ? ಚುನಾವಣೆ ಹತ್ತಿರ ಬಂದಾಗಲೆಲ್ಲ ‘ಸಾಫ್ಟ್‌ ಹಿಂದುತ್ವʼ ಎಂಬ ಗುರಾಣಿ ಹಿಡಿಯುವ ಕಾಂಗ್ರೆಸ್‌ ಉಳಿದ ಸಮಯದಲ್ಲಿ ಹಿಂದೂ ವಿರೋಧಿ ನೀತಿಗಳನ್ನೇ ಅನುಸರಿಸುತ್ತದೆ’ ಎಂದು ಬಿಜೆಪಿ ಕುಟುಕಿದೆ.


ಇದನ್ನೂ ಓದಿ: ಯಲ್ಲಮ್ಮನ ಹುಂಡಿಯಲ್ಲಿ ದಾಖಲೆ ಮೊತ್ತ ಸಂಗ್ರಹ; ವಿಚಿತ್ರ ಹರಕೆ ಚೀಟಿಗಳು ಕೂಡಾ ಪತ್ತೆ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.