‘ಟಿಪ್ಪು ಇಸ್ಲಾಂ ಸಾಮ್ರಾಜ್ಯದ ವಿಸ್ತಾರಕನಾಗಿದ್ದನೇ ಹೊರತು ಭಾರತಕ್ಕಾಗಿ ಬೆವರು ಸುರಿಸಿಲ್ಲ’
ಮತಾಂಧ ಟಿಪ್ಪು ಸುಲ್ತಾನ್ ಬ್ರಿಟಿಷರ ವಿರುದ್ಧ ಹೋರಾಡಿದ್ದು ಅಧಿಕಾರ ಉಳಿಸಿಕೊಳ್ಳುವುದಕ್ಕಾಗಿಯೇ ವಿನಃ ಭಾರತವನ್ನು ದಾಸ್ಯದಿಂದ ಮುಕ್ತಿಗೊಳಿಸುವುದಕ್ಕಲ್ಲ ಎಂದು ಬಿಜೆಪಿ ಟ್ವೀಟ್ ಮಾಡಿದೆ.
ಬೆಂಗಳೂರು: ಟಿಪ್ಪು(Tipu Sultan) ಇಸ್ಲಾಂ ಸಾಮ್ರಾಜ್ಯದ ವಿಸ್ತಾರಕನಾಗಿದ್ದನೇ ಹೊರತು ಭಾರತಕ್ಕಾಗಿ ಬೆವರು ಸುರಿಸಿಲ್ಲವೆಂದು ಬಿಜೆಪಿ ಟೀಕಿಸಿದೆ. ‘ಮತಬ್ಯಾಂಕ್ ಗಟ್ಟಿಮಾಡಿಕೊಳ್ಳುವ ಉದ್ದೇಶದಿಂದ ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ತಮ್ಮ ಅವಧಿಯಲ್ಲಿ ಟಿಪ್ಪು ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವಾಗಿ ಆಚರಿಸಲು ಆದೇಶ ನೀಡಿದರು’ ಎಂದು ಬಿಜೆಪಿ ಆರೋಪಿಸಿದೆ.
Tipu Sultan Syllabus) ಬಯಲಾಗುವುದಕ್ಕೆ ಅಡ್ಡಿಪಡಿಸುತ್ತಿದ್ದಾರೆ’ ಎಂದು ಬಿಜೆಪಿ ಟ್ವೀಟ್ ಮಾಡಿದೆ.
Aam Aadmi Party: ಆಮ್ ಆದ್ಮಿ ಪಕ್ಷಕ್ಕೆ ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಸೇರ್ಪಡೆ ಸಾಧ್ಯತೆ?!
‘ಟಿಪ್ಪು ಮಾತ್ರವಲ್ಲ ಶಾಲಾ ಪಠ್ಯಕ್ರಮ(School Textbook)ದಲ್ಲಿ ಸೇರಿದ ಎಲ್ಲಾ ಸುಳ್ಳು ಇತಿಹಾಸಗಳ ಪರಿಷ್ಕರಣೆಯಾಗಬೇಕು. ಇತಿಹಾಸ ಎಂದರೆ "ಹೀಗೆ ಇತ್ತು" ಎಂಬ ರೀತಿಯ ವಾಸ್ತವ ಸತ್ಯದಲ್ಲಿರಬೇಕೇ ಹೊರತು ಸುಳ್ಳಿನಿಂದ ಕೂಡಿರಬಾರದು. ಆದರೆ ಈಗ ನಾವು ಓದುತ್ತಿರುವ ಇತಿಹಾಸ, "ಕಾಂಗ್ರೆಸ್ ಕೈಪಿಡಿ"!’ ಎಂದು ಬಿಜೆಪಿ ಕುಟುಕಿದೆ.
ಚುನಾವಣೆ ಮೂಡ್‌ಗೆ ಜಾರಿದ ರಾಜಕೀಯ ಪಕ್ಷಗಳು: ನಡೆಯಲಿದೆ ಆರೋಪ-ಪ್ರತ್ಯಾರೋಪ ವಾಗ್ಯುದ್ಧ!
Tipu Sultan) ಬ್ರಿಟಿಷರ ವಿರುದ್ಧ ಹೋರಾಡಿದ್ದು ಅಧಿಕಾರ ಉಳಿಸಿಕೊಳ್ಳುವುದಕ್ಕಾಗಿಯೇ ವಿನಃ ಭಾರತವನ್ನು ದಾಸ್ಯದಿಂದ ಮುಕ್ತಿಗೊಳಿಸುವುದಕ್ಕಲ್ಲ. ಟಿಪ್ಪು ಇಸ್ಲಾಂ ಸಾಮ್ರಾಜ್ಯದ ವಿಸ್ತಾರಕನಾಗಿದ್ದನೇ ಹೊರತು ಭಾರತಕ್ಕಾಗಿ ಬೆವರು ಸುರಿಸಿಲ್ಲ’ವೆಂದು ಬಿಜೆಪಿ ಟ್ವೀಟ್ ಮಾಡಿದೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.