ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಚಿಲುಮೆ ಸಂಸ್ಥೆಗೆ ಇರುವ ಸಂಬಂಧ ಏನು? ಅಂತಾ ಬಿಜೆಪಿ ಪ್ರಶ್ನಿಸಿದೆ. #ಕಾಂಗ್ರೆಸ್‌ಚಿಲುಮೆ ಹ್ಯಾಶ್‍ಟ್ಯಾಗ್ ಬಳಸಿ ಭಾನುವಾರ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.


COMMERCIAL BREAK
SCROLL TO CONTINUE READING

ಮತದಾರರ ಪಟ್ಟಿಯ ಪರಿಷ್ಕರಣೆಯು ಈಗ ಕೇಂದ್ರ ಚುನಾವಣಾ ಆಯೋಗದ ವ್ಯಾಪ್ತಿಯಲ್ಲಿದ್ದು, ಅವರ ನಿರ್ದೇಶನದಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಆಯೋಗವು ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲು‌ ನಿರ್ದೇಶನ ನೀಡಿದ್ದು, ಅದರಂತೆ ಕ್ರಮ ವಹಿಸಲಾಗಿದೆ’ ಎಂದು ಬಿಜೆಪಿ ಹೇಳಿದೆ.


ಗಡಿ ವಿವಾದ: ಹುಬ್ಬಳ್ಳಿಯ ಹೊಸ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಪರದಾಟ!


Bengaluru's potholes: ಹಳೆ ಮುದುಕಿಗೆ ಶೃಂಗಾರ ಅಂದಂಗಾಯ್ತು ಬೆಂಗಳೂರಿನ ರಸ್ತೆಗಳ ಅವಸ್ಥೆ!


ಕಾಂಗ್ರೆಸ್ ಆರೋಪಕ್ಕೆ ತಿರುಗೇಟು ನೀಡಿರುವ ಬಿಜೆಪಿ, ‘ಸಂವಿಧಾನದ ಆಶಯಗಳಿಗೆ ಕೊಳ್ಳಿ ಇಟ್ಟಿದ್ದೆ ಕಾಂಗ್ರೆಸ್’ ಎಂದು ಕಿಡಿಕಾರಿದೆ. ‘ಸದನದಲ್ಲಿ ಚರ್ಚೆ ಮಾಡದೆ 40 ಸೆಕೆಂಡ್‌ನಲ್ಲಿ ಇಂದಿರಾ ಗಾಂಧಿ ಕಾನೂನು ರೂಪಿಸಿದ್ದರು. ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ತುರ್ತು ಪರಿಸ್ಥಿತಿ ಹೇರಿದ್ದು ಕಾಂಗ್ರೆಸ್. ಸಂವಿಧಾನ ರಚಿಸಿದ ಡಾ.ಬಿ.ಆರ್.ಅಂಬೇಡ್ಕರ್ ಅವರ ಆಶಯಕ್ಕೆ ವಿರುದ್ಧವಾಗಿ ದೇಶದಲ್ಲಿ ಎರಡೆರಡು ಧ್ವಜ ಹಾರಿಸಿದ್ದು ಕಾಂಗ್ರೆಸ್’ ಅಂತಾ ಬಿಜೆಪಿ ಕುಟುಕಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.