ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹಾಗೂ ಶ್ಯಾಡೋ ಸಿಎಂ ಯತೀಂದ್ರ ಸಿದ್ದರಾಮಯ್ಯ ಮತ್ತು ಡಮ್ಮಿ ಡಿಸಿಎಂ ಡಿ.ಕೆ.ಶಿವಕುಮಾರ್‌ ನೇತೃತ್ವದ ಕಾಂಗ್ರೆಸ್ ಸರ್ಕಾರ ಶುರುವಾತಿನಿಂದ ಹಿಡಿದು ಇಲ್ಲಿಯವರೆಗೂ ಮಾಡಿದ್ದು ಬರೀ ಕಲೆಕ್ಷನ್-ಕಮಿಷನ್-ಕರಪ್ಷನ್!! ಎಂದು ಬಿಜೆಪಿ ಕಿಡಿಕಾರಿದೆ.


COMMERCIAL BREAK
SCROLL TO CONTINUE READING

‘ಕರ್ನಾಟಕದ ಶ್ಯಾಡೋ ಸಿಎಂ ಡಾ.ಯತೀಂದ್ರ ಸಿದ್ದರಾಮಯ್ಯನವರು, “ಹಲೋ ಅಪ್ಪಾ- ನಾನು ಹೇಳಿದ್ದಷ್ಟೆ ಮಾಡಬೇಕು” ಎಂದು ಆವಾಜ್‌ ಮೇಲೆ ಆವಾಜ್‌ ಹಾಕಿದ್ದು, ಶಾಲೆಗಳಿಗೆ ಬಣ್ಣ ಬಳಿಸುವುದಕ್ಕಲ್ಲ ಬದಲಿಗೆ ತಮ್ಮ #ATMSarkaraದ ಕಲೆಕ್ಷನ್‌ ಬಯಲಾಟಕ್ಕಾಗಿ ಎಂಬುದು ಸಾಕ್ಷಿ ಸಮೇತ ಸಾಬೀತು!! “ನೆಲಕ್ಕೆ ಜಾರಿ ಬಿದ್ದರೂ ಮೀಸೆಗೆ ಮಣ್ಣು ಹತ್ತಿಲ್ಲ” ಎಂಬ ಪ್ರವೃತ್ತಿಯ ಸಿಎಂ ಸಿದ್ದರಾಮಯ್ಯನವರು ಇದಕ್ಕೂ ರಂಗ್‌ ಬಿರಂಗಿ ಕತೆಗಳನ್ನು ಹೆಣೆಯುತ್ತಿರುವುದು ಅಸಹ್ಯದ ಪರಮಾವಧಿ’ ಎಂದು ಬಿಜೆಪಿ ಕುಟುಕಿದೆ.


ಇದನ್ನೂ ಓದಿ: ಸರ್ಕಾರದ ವಿರುದ್ಧ ಅಂಗನವಾಡಿ ಕಾರ್ಯಕರ್ತೆಯರ ಸಮರ!


ಸಿದ್ದರಾಮಯ್ಯರವರು ಮನಗಂಡರೆ ಒಳಿತು’ ಎಂದು ಬಿಜೆಪಿ ಟೀಕಿಸಿದೆ.


ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಮತ್ತು ಯತೀಂದ್ರ ಕಾಸಿಗಾಗಿ ಹುದ್ದೆ ವಿಡಿಯೋ ಲೀಕ್!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.