ಕೊಪ್ಪಳ: ಸ್ಟೋನ್ ‌ಕ್ರಷರ್ (Stone Crusher) ನಲ್ಲಿ ಬ್ಲಾಸ್ಟ್ ಮಾಡಿದ ಪರಿಣಾಮ ಪಕ್ಕದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದವರಿಗೆ ತಗುಲಿದ ಕಲ್ಲು ಘಟನೆ ಕೊಪ್ಪಳ (Koppal) ತಾಲೂಕು ಟಣಕನಕಲ್ ಗ್ರಾಮದಲ್ಲಿ ಜರುಗಿದೆ.


COMMERCIAL BREAK
SCROLL TO CONTINUE READING

ಬ್ಲಾಸ್ಟ್ ಮಾಡುವುದನ್ನು ಮೊಬೈಲ್ ನಲ್ಲಿ ಸೆರೆ‌ ಹಿಡಿಯಲು ರೈತರು ಮುಂದಾಗಿದ್ದಾರೆ. ಈ ವೇಳೆ ರೈತರಿಗೆ ಕಲ್ಲು ತಗುಲಿವೆ. ಅಲ್ಲದೆ ಕಲ್ಲುಗಳು ಹೊಲದಲ್ಲಿಯೂ ಬಿದ್ದಿವೆ. ಆದರೆ ಅದೃಷ್ಟವಶಾತ್ ಯಾವುದೇ ಹಾನಿ ಸಂಭವಿಸಿಲ್ಲ.  


ಅಕ್ಕಪಕ್ಕದ ಜಮೀನಿನ ರೈತರ ವಿರೋಧದ ನಡುವೆಯೂ ಸ್ಟೋನ್ ‌ಕ್ರಷರ್ ನಡೆಸಲಾಗುತ್ತಿತ್ತು ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ ಪೊಲೀಸ್ ಠಾಣೆಗೆ (Police Station) ತೆರಳಿ ರೈತರು ಸಂಕಷ್ಟ ತೋಡಿಕೊಂಡಿದ್ದಾರೆ. ಘಟನೆ ಬಳಿಕ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. 


 


 "ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಕೊರೊನಾ ಯಾತ್ರೆ ಆಗುವುದು ಬೇಡ"- ಗೃಹ ಸಚಿವ ಆರಗ ಜ್ಞಾನೇಂದ್ರ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.