ಚಾಮರಾಜನಗರ: ಕಣ್ಣು ಕಾಣದ ಕಾಡಾನೆ ಕಂದಕಕ್ಕೆ ಬಿದ್ದು ಅಸುನೀಗಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಓಂಕಾರ ಅರಣ್ಯ ವಲಯದ ಹೊಸಪುರ ಸಮೀಪದ ಮಲ್ಲಹಳ್ಳಿ ದನದಾರಿಯಲ್ಲಿ ನಡೆದಿದೆ.


COMMERCIAL BREAK
SCROLL TO CONTINUE READING

ಮೃತ ಆನೆಯು ಗಂಡಾಗಿದ್ದು 45-55 ವರ್ಷ ಎಂದು ಅಂದಾಜು ಮಾಡಲಾಗಿದ್ದು ರೈತರು ಜಮೀನುಗಳಿಗೆ ತೆರಳುವಾಗ ಕಂದಕದಲ್ಲಿ ಬಿದ್ದ ಆನೆಯ ಪ್ರಕರಣ ಬೆಳಕಿಗೆ ಬಂದಿದೆ.


ಇದನ್ನೂ ಓದಿ- ಗಾಂಭೀರ್ಯವಾಗಿ ನಡು ರಸ್ತೆಯಲ್ಲಿ ಕಾಡಾನೆ ವಾಕ್, ಹಿಂದಿರುಗುವಾಗ ಆನೆ ನಡೆ ಕಂಡು ಹೌಹಾರಿದ ಜನ: ವಿಡಿಯೋ ವೈರಲ್


ಮೃತ ಆನೆಗೆ ಒಂದು ಕಣ್ಣು ಸಂಪೂರ್ಣ ದೃಷ್ಟಿ ಕಳೆದುಕೊಂಡಿದ್ದು ಮತ್ತೊಂದು ಕಣ್ಣು ಕೂಡ ಪೊರೆಗೆ ತುತ್ತಾಗಿ ದೃಷ್ಟಿ ಹೀನವಾಗಿತ್ತು. ಕಂದಕಕ್ಕೆ ಆನೆ ಬಿದ್ದ ವೇಳೆ ಉಸಿರಾಟ ಸಮಸ್ಯೆ ಕಾಣಿಸಿಕೊಂಡು ಬಳಿಕ  ಹೃದಯಾಘಾತಕ್ಕೆ ಒಳಗಾಗಿದೆ. ಇನ್ನು, ಮೃತ ಆನೆಯು ಕರುಳ ಸಂಬಂಧಿ ಕಾಯಿಲೆಯಿಂದಲೂ ನರಳುತ್ತಿತ್ತು ಎಂದು ಮರಣೋತ್ತರ ಪರೀಕ್ಷೆ ಬಳಿಕ ತಿಳಿದುಬಂದಿದೆ ಎಂದು ಬಂಡೀಪುರ ಅರಣ್ಯ ಇಲಾಖೆ ಮಾಹಿತಿ ನೀಡಿದೆ‌.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.