ಸಿಲಿಕಾನ್ ಸಿಟಿಯಲ್ಲಿ ಹೊತ್ತಿ ಉರಿದ ಬಿಎಂಟಿಸಿ ಬಸ್: ಬೆಂಕಿ ನಂದಿಸಿದ ಅಗ್ನಿಶಾಮಕ ದಳ
ಇತ್ತೀಚಿಗೆ ಸೌತ್ ಎಂಡ್ ಸರ್ಕಲ್ ಮತ್ತು ಮಕ್ಕಳ ಕೂಟದ ಬಳಿ ಎರಡು ಮಿನಿ ಬಸ್ಗಳಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ನಂತರ ಬಿಎಂಟಿಸಿ ಅಧಿಕಾರಿಗಳು ಅಶೋಕ್ ಲೇಲ್ಯಾಂಡ್ ಕಂಪನಿಗೆ ದೂರು ನೀಡಿದ್ದರು.
ಬೆಂಗಳೂರು: ಶೇಷಾದ್ರಿ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬಿಎಂಟಿಸಿ (BMTC) ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನು ಓದಿ: ಗುಜರಾತ್‌ನಲ್ಲಿ ಓಮಿಕ್ರಾನ್‌ನ ಹೊಸ ತಳಿ XE ಯ ಮೊದಲ ಪ್ರಕರಣ ಪತ್ತೆ
ಇತ್ತೀಚಿಗೆ ಸೌತ್ ಎಂಡ್ ಸರ್ಕಲ್ ಮತ್ತು ಮಕ್ಕಳ ಕೂಟದ ಬಳಿ ಎರಡು ಮಿನಿ ಬಸ್ಗಳಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ನಂತರ ಬಿಎಂಟಿಸಿ ಅಧಿಕಾರಿಗಳು ಅಶೋಕ್ ಲೇಲ್ಯಾಂಡ್ ಕಂಪನಿಗೆ ದೂರು ನೀಡಿದ್ದರು. ಎಂಜಿನಿಯರ್‌ಗಳು ಬಂದು ಬಸ್‌ಗಳನ್ನು ತಪಾಸಣೆ ಮಾಡಿ ಸಮಸ್ಯೆ ಬಗೆಹರಿಸಿದ್ದರು. ಇದಾದ ಬಳಿಕ ಬಸ್‌ಗಳನ್ನು ರಸ್ತೆಗೆ ಇಳಿಸಲಾಗಿತ್ತು.
ಇದನ್ನು ಓದಿ: Gang Rape : ಬೆಚ್ಚಿಬಿದ್ದ ಸಿಲಿಕಾನ್ ಸಿಟಿ : 16 ವರ್ಷದ ಬಾಲಕಿ ಮೇಲೆ 8 ಜನರಿಂದ ಗ್ಯಾಂಗ್‌ರೇಪ್
ಆದರೆ ಇದೀಗ ಮತ್ತೊಂದು ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸಾರ್ವಜನಿಕರಲ್ಲಿ ಭಯ ಮೂಡಿಸಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.