BPL Card Cancel: ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡುತ್ತಿರುವುದನ್ನು ಖಂಡಿಸಿ ಕನ್ನಡಪರ ಹೋರಾಟಗಾರರು ತಮಟೆ ಬಾರಿಸಿ ಅಕ್ರೋಶ ಹೊರಹಾಕಿದರು.
ಚಾಮರಾಜನಗರದ ಜಿಲ್ಲಾಡಳಿತ ಮುಂಭಾಗ ಚಾ.ರಂ.ಶ್ರೀನಿವಾಸಗೌಡ ನೇತೃತ್ವದಲ್ಲಿ ಜಮಾಯಿಸಿದ ಕನ್ನಡಪರ ಹೋರಾಟಗಾರರು ರಾಜ್ಯ ಸರ್ಕಾರ, ಸಿಎಂ ಸಿದ್ದರಾಮಯ್ಯ ಹಾಗೂ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಮುನಿಯಪ್ಪ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.
ಇದನ್ನೂ ಓದಿ- ಅನರ್ಹ ಬಿಪಿಎಲ್ ಕಾರ್ಡುದಾರರಿಗೆ ಬಿಗ್ ಶಾಕ್..! 14 ಲಕ್ಷ BPL ಕಾರ್ಡ್ ಶೀಘ್ರವೇ ರದ್ದು!
ಯಾವುದೇ ಕಾರಣಕ್ಕೂ ಕೂಡ ಬಿಪಿಎಲ್ ಕಾರ್ಡ್ ಗಳನ್ನು ರದ್ದುಪಡಿಸಬಾರದು, ರದ್ದು ಪಡಿಸುವುದನ್ನು ನಿಲ್ಲಿಸದಿದ್ದರೇ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡುತ್ತೇವೆ ಎಂದು ಇದೇ ವೇಳೆ ಅವರು ಎಚ್ಚರಿಕೆ ನೀಡಿದರು.
ಬಿಪಿಎಲ್ ಕಾರ್ಡ್ ನಿಂದಾಗಿ ಅನಾರೋಗ್ಯ ಸಮಸ್ಯೆಯುಳ್ಳವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಅನುಕೂಲಕರವಾಗಿದೆ. ಒಂದು ವೇಳೆ ಬಿಪಿಎಲ್ ರದ್ದಾದ್ರೆ ಜನರು ಸಂಕಷ್ಟಕ್ಕೆ ಸಿಲುಕುತ್ತಾರೆಂದು ಆಕ್ರೋಶ ಹೊರಹಾಕಿದರು.
ಇದನ್ನೂ ಓದಿ- BPL ಕಾರ್ಡ್ ವಿಚಾರದಲ್ಲಿ ಡ್ಯಾಮೆಜ್ ಕಂಟ್ರೋಲ್ ಯತ್ನ
ಬಿಪಿಎಲ್ ಕಾರ್ಡ್ ರದ್ದು ಕೈ ಬಿಡದಿದ್ರೆ ರಾಜ್ಯಾದ್ಯಂತ ಹೋರಾಟ ನಡೆಸುತ್ತೇವೆಂದು ತಮಟೆ ಬಾರಿಸಿ ಎಚ್ಚರಿಕೆ ಕೊಟ್ಟರು.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ