ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಕಳೆದ ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.


COMMERCIAL BREAK
SCROLL TO CONTINUE READING

ಅಧಿಕ ರಕ್ತದೊತ್ತಡ, ಜ್ವರದಿಂದ ಬಳಲುತ್ತಿದ್ದ ಯಡಿಯೂರಪ್ಪ ರನ್ನು ಬುಧವಾರ ರಾತ್ರಿ ಬನ್ನೇರುಘಟ್ಟ ರಸ್ತೆಯಲ್ಲಿರುವ ಸಾಗರ್ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಾ. ಪ್ರಮೋದ್ ಅವರು ಬಿಎಸ್ವೈಗೆ  ಚಿಕಿತ್ಸೆ ನೀಡುತ್ತಿದ್ದಾರೆ.