ಬೆಂಗಳೂರು : ನೂತನ ಸರ್ಕಾರದ ಮೊದಲ ಬಜೆಟ್ ನಲ್ಲಿ ಮದ್ಯ ಪ್ರಿಯರಿಗೆ ಶಾಕ್ ನೀಡಲಾಗಿದೆ. ಇಂದು ತಮ್ಮ 14ನೇ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ  ಶೇ ಎಲ್ಲಾ ವರ್ಗದ ಮದ್ಯದ ಬೆಳೆಯನ್ನು 20ರಷ್ಟು ಹೆಚ್ಚಳ ಮಾಡಲಾಗಿದೆ ಎಂದು ಘೋಷಣೆ ಮಾಡಿದ್ದಾರೆ.


COMMERCIAL BREAK
SCROLL TO CONTINUE READING

ಮದ್ಯದ ಎಲ್ಲಾ 18 ಘೋಷಿತ ಬೆಲೆ ಸ್ಲಾಬ್‌ಗಳ ಮೇಲಿನ ಹೆಚ್ಚುವರಿ ಅಬಕಾರಿ ಸುಂಕದ ದರಗಳನ್ನು ಅನುಬಂಧ (ಅ) ರಲ್ಲಿರುವಂತೆ ಹಾಲಿ ಇರುವ ದರಗಳ ಮೇಲೆ ಶೇ.20ರಷ್ಟು ಹೆಚ್ಚಿಸಲು ಪ್ರಸ್ತಾಪಿಸುತ್ತೇನೆ. ಹಾಗೆಯೇ ಬಿಯರ್ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು ಶೇ.175 ರಿಂದ ಶೇ.185ಕ್ಕೆ ಹೆಚ್ಚಿಸಲು ಪ್ರಸ್ತಾಪಿಸುತ್ತೇನೆ. ಅಬಕಾರಿ ಸುಂಕದ ದರಗಳ ಹೆಚ್ಚಳದ ನಂತರವೂ ನಮ್ಮ ರಾಜ್ಯದಲ್ಲಿ ಮದ್ಯದ ದರವು ನೆರೆ ರಾಜ್ಯಗಳಿಗಿಂತ ಕಡಿಮೆ ಇರುತ್ತದೆ, ಎಂದು ಭಾಷಣದಲ್ಲಿ ತಿಳಿಸಿದರು.


ಇದನ್ನೂ ಓದಿ- ಕರ್ನಾಟಕ ಇತಿಹಾಸದಲ್ಲಿ ಸಿಎಂ ಸಿದ್ದರಾಮಯ್ಯ ಹೊಸ ದಾಖಲೆ


ಈ ಪ್ರಕಾರ ಹೆಚ್ಚು ಪರಿಣಾಮಕಾರಿಯಾದ ಜಾರಿ ಮತ್ತು ನಿಯಂತ್ರಣಾ ಕ್ರಮಗಳ ಮೂಲಕ 2023-24ನೇ ಸಾಲಿನಲ್ಲಿ ಅಬಕಾರಿ ಇಲಾಖೆಗೆ 36,000 ಕೋಟಿ ರೂ.ಗಳ ರಾಜಸ್ವ ಸಂಗ್ರಹಣೆ ಗುರಿಯನ್ನು ನಿಗದಿ ಪಡಿಸಲಾಗಿದೆ.


ಇದನ್ನೂ ಓದಿ- Karnataka Budget 2023 LIVE : ರಾಜ್ಯ ಬಜೆಟ್‌ ಮಂಡನೆ ಆರಂಭ, ಆಯವ್ಯಯ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=38l6m8543Vk
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.