Bus accident:ಕೊಲ್ಲೂರು ಯಾತ್ರಾರ್ಥಿಗಳಿದ್ದ ಬಸ್ ಪಲ್ಟಿ, ಹಲವರಿಗೆ ಗಾಯ

Bus accident:ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಸಮೀಪದ ದಳಿ ತಿರುವಿನ ಬಳಿ ಯಾತ್ರಾರ್ಥಿಗಳಿದ್ದ ಬಸ್ ಉರುಳಿ ಬಿದ್ದಿದೆ.  

Edited by - Zee Kannada News Desk | Last Updated : Jan 12, 2022, 03:28 PM IST
  • ಕೊಲ್ಲೂರು ಯಾತ್ರಾರ್ಥಿಗಳಿದ್ದ ಬಸ್ ಪಲ್ಟಿ
  • ಉಡುಪಿ ಜಿಲ್ಲೆಯ ಕೊಲ್ಲೂರು ಸಮೀಪದ ದಳಿ ತಿರುವಿನ ಬಳಿ ಘಟನೆ
  • ಈ ಕುರಿತು ಕೊಲ್ಲೂರು ಠಾಣೆಯಲ್ಲಿ ಪ್ರಕರಣ ದಾಖಲು
Bus accident:ಕೊಲ್ಲೂರು ಯಾತ್ರಾರ್ಥಿಗಳಿದ್ದ ಬಸ್ ಪಲ್ಟಿ, ಹಲವರಿಗೆ ಗಾಯ  title=
ಬಸ್ ಪಲ್ಟಿ

ಉಡುಪಿ: ಯಾತ್ರಾರ್ಥಿಗಳಿದ್ದ ಬಸ್ (Bus accident) ಪಲ್ಟಿಯಾಗಿದ್ದು, ಹಲವರು ಗಾಯಗೊಂಡಿದ್ದಾರೆ. 

ಚಾಲಕನ ನಿಯಂತ್ರಣ ತಪ್ಪಿ ಕೊಲ್ಲೂರು ಯಾತ್ರಾರ್ಥಿಗಳಿದ್ದ ಬಸ್ ಉರುಳಿ (Bus accident in Udupi) ಬಿದ್ದಿದೆ.  ಗಾಯಗೊಂಡ ಹಲವರನ್ನು ಕುಂದಾಪುರ ಸರಕಾರಿ ಆಸ್ಪತ್ರಗೆ ದಾಖಲು ಮಾಡಲಾಗಿದೆ.

Bus accident

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಸಮೀಪದ ದಳಿ ತಿರುವಿನ ಬಳಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಕೊಲ್ಲೂರು ಪೊಲೀಸರು (Kolluru Police station) ಭೇಟಿ ನೀಡಿ, ಪರಿಶೀಲಿಸಿದ್ದಾರೆ. 

ಈ ಕುರಿತು ಕೊಲ್ಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಇದನ್ನೂ ಓದಿ: ಮಾರುಕಟ್ಟೆಗಳ ವಿಕೇಂದ್ರೀಕರಣ ಫಿಕ್ಸ್, ಲಾಕ್ ಡೌನ್ ಬಗ್ಗೆ ಬಿಬಿಎಂಪಿ ಮುಖ್ಯ ಆಯುಕ್ತರು ಹೇಳಿದ್ದೇನು?

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News