ಬೆಂಗಳೂರು: ಯುವತಿಯೊಂದಿಗೆ ಕ್ಯಾಬ್ ಚಾಲಕ (Cab Driver) ಅಸಭ್ಯ ವರ್ತನೆ ಆರೋಪ ಕೇಳಿಬಂದಿದೆ. ಈ ಸಂಬಂಧ ಕ್ಯಾಬ್ ಚಾಲಕ ಮಂಜುನಾಥ್ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. 


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಆಮ್ ಆದ್ಮಿ ಪಕ್ಷ ಪಂಜಾಬ್ ನಲ್ಲಿ ಕ್ಲೀನ್ ಸ್ವೀಪ್ ಮಾಡಿದ್ರೆ, ಸವಾಲುಗಳು ಏನಿರಲಿವೆ?


ನಿನ್ನೆ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಯುವಕ‌, ಯುವತಿ ಇಬ್ಬರು ಮದ್ಯಪಾನ ಮಾಡಿ, ಕ್ಯಾಬ್ ನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಕ್ಯಾಬ್ ನಿಂದ (Cab)ಇಳಿಯುವಾಗ ಚಾಲಕನ ಸಹಾಯ ಕೇಳಿದ್ದಾರೆ. 


ಈ ವೇಳೆ ಸಹಾಯದ ನೆಪದಲ್ಲಿ ಚಾಲಕ ಯುವತಿಯ ಖಾಸಗಿ ಭಾಗ ಮುಟ್ಟಿದ್ದಾನೆ ಎಂದು ಆರೋಪಿಸಲಾಗಿದೆ. 


ಇದನ್ನೂ ಓದಿ: Pujab Result 2022 : ಪಂಜಾಬ್ ಮಾಜಿ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಗೆ ಸೋಲು!


ಈ ಬಗ್ಗೆ ಯುವತಿ ಜೀವನಭೀಮಾನಗರ ಠಾಣೆಯಲ್ಲಿ ದೂರು (Bangalore Crime) ದಾಖಲಿಸಿದ್ದರು. ಈ ದೂರಿನ ಆಧಾರದ ಮೇಲೆ‌ ಕ್ಯಾಬ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.  


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.