ಬೆಂಗಳೂರು: ಬೆಂಗಳೂರು ವಿಭಜಿಸುವ ವರದಿಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.


COMMERCIAL BREAK
SCROLL TO CONTINUE READING

ಬಿಬಿಎಂಪಿ ಸುಧಾರಣಾ ಸಮಿತಿ ಅಧ್ಯಕ್ಷ ಬಿ.ಎಸ್.ಪಾಟೀಲ್ ಸಮಿತಿ ನೀಡಿರುವ ವರದಿ ಆಧಾರದ ಮೇಲೆ ಸಚಿವ ಸಂಪುಟ ವಿಭಜನೆಗೆ ಅನುಮೋದನೆ ನೀಡಿದ್ದು, ಈ ವರದಿಯು ಬಿಬಿಎಂಪಿಯನ್ನು ರದ್ದುಗೊಳಿಸಿ ಗ್ರೇಟರ್ ಬೆಂಗಳೂರು ಅಥಾರಿಟಿ ಮಾಡುವ ಸಲಹೆಗೆ ಅನುಮೋದನೆ ನೀಡಿದೆ.


ಈ ಹಿನ್ನೆಲೆಯಲ್ಲಿ ವಿಧಾನಸಭೆಯಲ್ಲಿ ಈ ವಿಚಾರವಾಗಿ ವಿಧೇಯಕ ಮಂಡನೆಯಾಗಲಿದೆ.ಒಂದು ವೇಳೆ ಗ್ರೇಟರ್ ಬೆಂಗಳೂರು ಅಥಾರಿಟಿ ಕಾರ್ಯರೂಪಕ್ಕೆ ಬಂದರೆ ಸಿಎಂ ಇದಕ್ಕೆ ಅಧ್ಯಕ್ಷರಾಗಿರುತ್ತಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್