52ನೇ ವಾರ್ಷಿಕ ಕಲಾ ಸ್ಪರ್ಧೆ ಹಾಗೂ ಕಲಾ ಪ್ರದರ್ಶನಕ್ಕೆ ಅರ್ಜಿ ಆಹ್ವಾನ

ಒಟ್ಟು 10 ಕಲಾಕೃತಿಗಳ ಕಲಾವಿದರಿಗೆ ತಲಾ ₹25 ಸಾವಿರ ನಗದು ಬಹುಮಾನ ಹಾಗೂ ಪ್ರಶಸ್ತಿ ಫಲಕವನ್ನು ನೀಡಲಾಗುತ್ತದೆ. ಪ್ರವೇಶ ಶುಲ್ಕ ₹300 ನಗದು ರೂಪದಲ್ಲಿ ಅಥವಾ ಡಿಡಿ ಮೂಲಕ ರಿಜಿಸ್ಟ್ರಾರ್‌, ಕರ್ನಾಟಕ ಲಲಿತಕಲಾ ಅಕಾಡೆಮಿಗೆ ಪಾವತಿಸಬೇಕಾಗುತ್ತದೆ. 

Written by - Puttaraj K Alur | Last Updated : Aug 24, 2024, 08:40 PM IST
  • 52ನೇ ವಾರ್ಷಿಕ ಕಲಾ ಸ್ಪರ್ಧೆ ಹಾಗೂ ಕಲಾ ಪ್ರದರ್ಶನಕ್ಕೆ ಚಿತ್ರಕಲಾವಿದರಿಂದ ಅರ್ಜಿ ಆಹ್ವಾನ
  • ಒಟ್ಟು 10 ಕಲಾಕೃತಿಗಳ ಕಲಾವಿದರಿಗೆ ತಲಾ ₹25 ಸಾವಿರ ನಗದು ಬಹುಮಾನ & ಪ್ರಶಸ್ತಿ ಫಲಕ
  • ಕರ್ನಾಟಕ ಲಲಿತಕಲಾ ಅಕಾಡೆಮಿ ಆಯೋಜಿಸುವ ಈ ಸರ್ಧೆಗೆ ಸೆ.21ರೊಳಗೆ ಅರ್ಜಿ ಸಲ್ಲಿಸಬೇಕು
52ನೇ ವಾರ್ಷಿಕ ಕಲಾ ಸ್ಪರ್ಧೆ ಹಾಗೂ ಕಲಾ ಪ್ರದರ್ಶನಕ್ಕೆ ಅರ್ಜಿ ಆಹ್ವಾನ title=
ಚಿತ್ರಕಲಾವಿದರಿಂದ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ಲಲಿತಕಲಾ ಅಕಾಡೆಮಿಯು 52ನೇ ವಾರ್ಷಿಕ ಕಲಾ ಸ್ಪರ್ಧೆ ಹಾಗೂ ಕಲಾ ಪ್ರದರ್ಶನಕ್ಕೆ ಚಿತ್ರಕಲಾವಿದರಿಂದ ಅರ್ಜಿ ಆಹ್ವಾನಿಸಿದೆ. 

ಒಟ್ಟು 10 ಕಲಾಕೃತಿಗಳ ಕಲಾವಿದರಿಗೆ ತಲಾ ₹25 ಸಾವಿರ ನಗದು ಬಹುಮಾನ ಹಾಗೂ ಪ್ರಶಸ್ತಿ ಫಲಕವನ್ನು ನೀಡಲಾಗುತ್ತದೆ. ಪ್ರವೇಶ ಶುಲ್ಕ ₹300 ನಗದು ರೂಪದಲ್ಲಿ ಅಥವಾ ಡಿಡಿ ಮೂಲಕ ರಿಜಿಸ್ಟ್ರಾರ್‌, ಕರ್ನಾಟಕ ಲಲಿತಕಲಾ ಅಕಾಡೆಮಿಗೆ ಪಾವತಿಸಬೇಕಾಗುತ್ತದೆ. 

ಇದನ್ನೂ ಓದಿ: ಶಿವಮೊಗ್ಗದಲ್ಲಿ ನಾಯಿ ಕಚ್ಚಿ ಮಹಿಳೆ ಸಾವು..!

ಭರ್ತಿ ಮಾಡಿದ ಅರ್ಜಿ ನಮೂನೆಯ ಜೊತೆಗೆ ಕಲಾಕೃತಿಯ ಛಾಯಾಚಿತ್ರ ಹಾಗೂ ದಾಖಲಾತಿಗಳನ್ನು ಸೆಪ್ಟೆಂಬರ್‌ 21ರ ಒಳಗೆ ಇ-ಮೇಲ್‌ ವಿಳಾಸ kla.karnataka@gmail.comಗೆ ಕಳುಹಿಸಬೇಕು. ರಿಜಿಸ್ಟ್ರಾರ್‌, ಕರ್ನಾಟಕ ಲಲಿತಕಲಾ ಅಕಾಡೆಮಿ, 2ನೇ ಮಹಡಿ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು - 560002 ಈ ವಿಳಾಸಕ್ಕೆ ನೇರವಾಗಿ ಅಥವಾ ಅಂಚೆಯ ಮೂಲಕ ಸಲ್ಲಿಸಬಹುದಾಗಿದೆ. 

ಲಕೋಟೆಯ ಮೇಲೆ 52ನೇ ವಾರ್ಷಿಕ ಕಲಾ ಪ್ರದರ್ಶನಕ್ಕಾಗಿ ಅರ್ಜಿ ಎಂದು ನಮೂದಿಸಿರಬೇಕು. ಹೆಚ್ಚಿನ ವಿವರಕ್ಕೆ ಅಧಿಕೃತ ವೆಬ್‌ಸೈಟ್‌ https://lalitkala.karnataka.gov.in/ ಗೆ ಭೇಟಿ ನೀಡಬಹುದು. ಹೆಚ್ಚಿನ ಮಾಹಿತಿಗಾಗಿ 080 22480297 ಸಂಪರ್ಕಿಸಬಹುದು. 

ಇದನ್ನೂ ಓದಿ: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2024

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News