ವಡ್ಡರ್ಸೆ ರಘುರಾಮ ಶೆಟ್ಟಿ ನೆನಪಿನಾರ್ಥ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿಗೆ ನಾಮನಿರ್ದೇಶನಗಳ ಅರ್ಜಿ ಅಹ್ವಾನ

“ವಡ್ಡರ್ಸೆ ರಘುರಾಮ ಶೆಟ್ಟಿ” ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿಗೆ ಅರ್ಹರನ್ನು ಆಯ್ಕೆ ಮಾಡಲು ಪತ್ರಕರ್ತರಿಂದ ಅರ್ಜಿ ಆಹ್ವಾನಿಸಲಾಗಿದೆ ಹಾಗೂ ಸಾರ್ವಜನಿಕರು, ಸಂಘ - ಸಂಸ್ಥೆಗಳು ಅರ್ಹ ಪತ್ರಕರ್ತರನ್ನು ಪ್ರಶಸ್ತಿಗೆ ನಾಮನಿರ್ದೇಶನ ಮಾಡಬಹುದಾಗಿದೆ.

 ವಡ್ಡರ್ಸೆ ರಘುರಾಮ ಶೆಟ್ಟಿ ನೆನಪಿನಾರ್ಥ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿಗೆ ನಾಮನಿರ್ದೇಶನಗಳ ಅರ್ಜಿ ಅಹ್ವಾನ

About the Author

Manjunath Naragund

Manjunath Naragund

ನಾನು 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.