ಬೆಂಗಳೂರು: ಕನ್ನಡ ಕವಯಿತ್ರಿ ವಿಭಾ ಅವರ ನೆನಪಿನಲ್ಲಿ 'ವಿಭಾ ಸಾಹಿತ್ಯ ಪ್ರಶಸ್ತಿ-೨೦೨೪'ಕ್ಕಾಗಿ ಕನ್ನಡದ ಕವಿ/ಕವಿಯಿತ್ರಿಯರಿಂದ ಮೂವತ್ತಕ್ಕೂ ಹೆಚ್ಚು, ಐವತ್ತರ ಒಳಗಿರುವ ಸ್ವರಚಿತ ಕವಿತೆಗಳ ಹಸ್ತಪ್ರತಿಗಳನ್ನು ಆಹ್ವಾನಿಸಲಾಗಿದೆ. ಅನುವಾದಿತ ಕವಿತೆಗಳು ಬೇಡ. ಚುಟುಕು, ಹನಿಗವನಗಳು ಬೇಡ. ಈ ಪ್ರಶಸ್ತಿಯು ರೂ. ೧೦,೦೦೦/- ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ.


COMMERCIAL BREAK
SCROLL TO CONTINUE READING

ಆಸಕ್ತರು ತಮ್ಮ ಹೊಸ ಕವಿತೆಗಳ ಹಸ್ತಪ್ರತಿಯನ್ನು ಸ್ಪರ್ಧೆಗೆ ಕಳುಹಿಸಲು ವಿನಂತಿಸಲಾಗಿದೆ.


ವಿ.ಸೂ; ಯಾವುದೇ ಕಾರಣಕ್ಕೂ ಹಸ್ತಪ್ರತಿಯನ್ನು ಹಿಂದಿರುಗಿಸಲಾಗುವುದಿಲ್ಲ. ಮೇಲ್ ಮೂಲಕ ಕಳಿಸುವದಕ್ಕಿಂತ ಡಿಟಿಪಿ ಮಾಡಿದ ಹಸ್ತಪ್ರತಿ ಕಳಿಸಿಕೊಡಬೇಕು. ಬರವಣಿಗೆ ಮಾಡಿದ ಹಸ್ತಪ್ರತಿಯನ್ನೂ ಕಳಿಸಬಹುದು.


ಇದನ್ನೂ ಓದಿ: ಕೈಗೆಟುಕುವ ಬೆಲೆಯಲ್ಲಿ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ ಮತ್ತೊಂದು ಎಲೆಕ್ಟ್ರಿಕ್ ಸ್ಕೂಟರ್


ಹಸ್ತಪ್ರತಿ ಕಳುಹಿಸಲು ಕೊನೆಯ ದಿನಾಂಕ; ಜೂನ್ ೩೦


ಹಸ್ತಪ್ರತಿಯನ್ನು ಕಳುಹಿಸಬೇಕಾದ ವಿಳಾಸ;


ಸುನಂದಾ & ಪ್ರಕಾಶ ಕಡಮೆ


ಸಂಚಾಲಕರು, ವಿಭಾ ಸಾಹಿತ್ಯ ಪ್ರಶಸ್ತಿ-೨೦೨೪


ನಂ. ೯೦, 'ನಾಗಸುಧೆ ಜಗಲಿ'


೬/ಬಿ ಕ್ರಾಸ್, ಕಾಳಿದಾಸನಗರ,


ವಿದ್ಯಾನಗರ ವಿಸ್ತೀರ್ಣ


ಹುಬ್ಬಳ್ಳಿ- ೫೮೦೦೩೧


ದೂರವಾಣಿ; ೯೩೮೦೬೧೩೬೮೩,


೯೮೪೫೭೭೯೩೮೭


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.