ಇಳಕಲ್: ಆಂದ್ರಪ್ರದೇಶದ ಕಡಪಾದಿಂದ ಅರಿಶಿನ ಕೊಂಬುಗಳನ್ನು ತುಂಬಿಕೊಂಡು ಬರುತ್ತಿದ್ದ ಕ್ಯಾಂಟರ್ ವಾಹನ "ತುಂಬ" ಗ್ರಾಮದ ಬಳಿ ಬೆಂಕಿ ಹತ್ತಿದ್ದನ್ನು ಚಾಲಕ ನೋಡಿ ಹೆದರಿಕೊಂಡು ಚಲಿಸುತ್ತಿದ್ದ ಕ್ಯಾಂಟರ್ ವಾಹನದಿಂ ಹೊರಗೆ ಜಿಗಿದಿದ್ದಾನೆ. 


COMMERCIAL BREAK
SCROLL TO CONTINUE READING

ಇದನ್ನೂ ಓದಿ-ತಾಲೂಕು, ಜಿಲ್ಲಾ ಪಂಚಾಯತಿ ಹಾಗೂ ಬಿಬಿಎಂಪಿ ಚುನಾವಣೆಗೆ ನಾವು ಸಿದ್ಧ : ಮುಖ್ಯಮಂತ್ರಿ ಸಿದ್ದರಾಮಯ್ಯ


ಹೀಗಾಗಿ ಕ್ಯಾಂಟರ್ ವಾಹನ ಅಲ್ಲಿಯೇ ಪಲ್ಟಿಯಾಗಿ ಬಿದ್ದು ಧಗಧಗನೇ ಉರಿಯಲು ತೊಡಗಿದೆ. ಸ್ಥಳದಲ್ಲಿ ಇದ್ದ ಜನರು ಅಗ್ನಿಶಾಮಕ ಠಾಣೆಗೆ ಕರೆ ಮಾಡಿದರೂ ಯಾವುದೇ ಪ್ರಯೋಜನವಾಗದೇ ಕ್ಯಾಂಟರ್ ವಾಹನ ಸಂಪೂರ್ಣವಾಗಿ ಸುಟ್ಟುಹೋಗಿದೆ. 


ಇದನ್ನೂ ಓದಿ-ತಾಲೂಕು, ಜಿಲ್ಲಾ ಪಂಚಾಯತಿ ಹಾಗೂ ಬಿಬಿಎಂಪಿ ಚುನಾವಣೆಗೆ ನಾವು ಸಿದ್ಧ : ಮುಖ್ಯಮಂತ್ರಿ ಸಿದ್ದರಾಮಯ್ಯ


ಕೊನೆಗೆ ಲಿಂಗಸಗೂರ ಅಗ್ನಿಶಾಮಕ ದಳದ ವಾಹನ ಬಂದು ಬೆಂಕಿ ನಂದಿಸಲು ಪ್ರಯತ್ನಿಸಿತು. ಸ್ಥಳಕ್ಕೆ ಗ್ರಾಮೀಣ ಠಾಣೆಯ ಪಿಎಸ್ ಐ ಮಲ್ಲು ಸತ್ತಿಗೌಡರ ಅವರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.