ರಾಜ್ಯದಲ್ಲಿ ₹.17,836 ಕೋಟಿ ಮೊತ್ತದ ಬಂಡವಾಳ ಹೂಡಿಕೆ, 27,067 ಉದ್ಯೋಗ ಸೃಷ್ಟಿ
ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯ ಉನ್ನತ ಮಟ್ಟದ ಅನುಮೋದನಾ ಸಮಿತಿ ಸಭೆ ಜರುಗಿತು.
ಬೆಂಗಳೂರು: ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯ ಉನ್ನತ ಮಟ್ಟದ ಅನುಮೋದನಾ ಸಮಿತಿ ಸಭೆ ಜರುಗಿತು.
6ಹೊಸ ಯೋಜನೆಗಳಿಗೆ ಹಾಗೂ ಬಂಡವಾಳ ಹೂಡಿಕೆ ಹೆಚ್ಚಳದ 8 ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದ್ದು ಅಂದಾಜು ₹ 17,836 ಕೋಟಿ ಬಂಡವಾಳ ಹೂಡಿಕೆಯಾಗಲಿದ್ದು 27,000+ ಉದ್ಯೋಗಗಳು ಸೃಷ್ಟಿಯಾಗಲಿದೆ.
ವಿಸ್ಟ್ರಾನ್ ಸೇರಿದಂತೆ ಹಲವು ಕಂಪೆನಿಗಳಿಂದ ಬಂಡವಾಳ ಹೂಡಿಕೆಯಾಗಲಿದೆ ಎನ್ನಲಾಗಿದೆ.
ಅದರಲ್ಲಿ ಪ್ರಮುಖವಾಗಿ ವಿಜಯಪುರ, ಕಲಬುರಗಿ, ಬಳ್ಳಾರಿ, ಬೆಳಗಾವಿ ಜಿಲ್ಲೆಗಳಲ್ಲಿ ಹೊಸ ಹೂಡಿಕೆ ಮತ್ತು ಹೆಚ್ಚುವರಿ ಬಂಡವಾಳ ಹೂಡಿಕೆಯಾಗಲಿದೆ ಎಂದು ಸಚಿವ ಎಂ.ಬಿ.ಪಾಟೀಲ ತಿಳಿಸಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.