ಕಲಬುರಗಿ : ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೆ ನಾಲ್ವರು ದುರ್ಮರಣರಾಗಿರುವ ಘಟನೆ ಜಿಲ್ಲೆಯ ಅಫಜಲಪುರ ಪಟ್ಟಣ ಹೊರವಲಯದಲ್ಲಿ ನಡೆದಿದೆ. 


COMMERCIAL BREAK
SCROLL TO CONTINUE READING

ಗಾಣಗಾಪುರದ ದತ್ತಾತ್ರೇಯನ ದರ್ಶನ ಮುಗಿಸಿಕೊಂಡು ಮಹಾರಾಷ್ಟ್ರಕ್ಕೆ ವಾಪಸ್ ಆಗೋವಾಗ ಕಾರು ಮರಕ್ಕೆ  ಡಿಕ್ಕಿ ಹೊಡೆದಿದೆ. ಚಾಲಕ ಸೇರಿದಂತೆ ಕಾರಿನಲ್ಲಿದ್ದ ನಾಲ್ವರ ದುರ್ಮರಣ, ಮೂವರಿಗೆ ಗಂಭೀರ ಗಾಯವಾಗಿದೆ. ಸ್ಥಳಕ್ಕೆ ಅಫಜಲಪುರ ಠಾಣೆ ಪೊಲೀಸರ ಭೇಟಿ ನೀಡಿ ಪಂಚನಾಮೆ ನಡೆಸಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.