ಕಾರು ಅಪಘಾತ: ಮೋದಿ ಸಹೋದರನ ಆರೋಗ್ಯ ವಿಚಾರಿಸಿದ ಸುತ್ತೂರು ಶ್ರೀಗಳು

ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಹ್ಲಾದ್ ಮೋದಿ ಮಗ ಹಾಗೂ ಸೊಸೆಗೆ ಸಣ್ಣಪುಟ್ಟ ಗಾಯಗಳಾಗಿವೆ. ಅವರು ಬೆಂಗಳೂರಿನಿಂದ ಬಂಡೀಪುರಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿತ್ತು, ಮೈಸೂರಿನ ಜೆಎಸ್‌ಎಸ್ ಆಸ್ಪತ್ರೆಯಲ್ಲಿಚಿಕಿತ್ಸೆ ಪಡೆಯುತ್ತಿದ ಪ್ರಲ್ಹಾದ್ ಮೋದಿ ಅವರ ಕುಟುಂಬ ಸದಸ್ಯರನ್ನು ಸುತ್ತೂರು ಶ್ರೀಗಳು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

Written by - Zee Kannada News Desk | Last Updated : Dec 27, 2022, 11:01 PM IST
  • ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಹ್ಲಾದ್ ಮೋದಿ ಮಗ ಹಾಗೂ ಸೊಸೆಗೆ ಸಣ್ಣಪುಟ್ಟ ಗಾಯಗಳಾಗಿವೆ.
  • ಅವರು ಬೆಂಗಳೂರಿನಿಂದ ಬಂಡೀಪುರಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿತ್ತು,
  • ಪ್ರಲ್ಹಾದ್ ಮೋದಿ ಅವರ ಕುಟುಂಬ ಸದಸ್ಯರನ್ನು ನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಕಾರು ಅಪಘಾತ: ಮೋದಿ ಸಹೋದರನ ಆರೋಗ್ಯ ವಿಚಾರಿಸಿದ ಸುತ್ತೂರು ಶ್ರೀಗಳು  title=
screengrab

ಮೈಸೂರು: ತಾಲೂಕಿನ ಕಡಕೋಳ ಗ್ರಾಮದಲ್ಲಿ ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ಮೋದಿ ಅವರ ಕಾರಿಗೆ ಅಪಘಾತವಾದ ಹಿನ್ನೆಲೆಯಲ್ಲಿ ಇಂದು ಸುತ್ತೂರು ಶ್ರೀಗಳು ಮೋದಿ ಸಹೋದರನನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ಇದನ್ನೂ ಓದಿ : ಅಶಾಂತಿ ಮೂಡಿಸಲು ಬಿಜೆಪಿ ಆಡುತ್ತಿರುವ ನಾಟಕ: ಡಿ ಕೆ ಶಿವಕುಮಾರ್

ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಹ್ಲಾದ್ ಮೋದಿ ಮಗ ಹಾಗೂ ಸೊಸೆಗೆ ಸಣ್ಣಪುಟ್ಟ ಗಾಯಗಳಾಗಿವೆ. ಅವರು ಬೆಂಗಳೂರಿನಿಂದ ಬಂಡೀಪುರಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿತ್ತು, ಮೈಸೂರಿನ ಜೆಎಸ್‌ಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ ಪ್ರಲ್ಹಾದ್ ಮೋದಿ ಅವರ ಕುಟುಂಬ ಸದಸ್ಯರನ್ನು ಸುತ್ತೂರು ಶ್ರೀಗಳು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ಇದನ್ನೂ ಓದಿ : ಬಿಜೆಪಿಯಲ್ಲಿರುವ ಬಹುತೇಕರು ಸಿ.ಟಿ.ರವಿಯರಂತೆ ಕೊಳಕು ಗಿರಾಕಿಗಳು: ದಿನೇಶ್ ಗುಂಡೂರಾವ್

ಇನ್ನೊಂದೆಡೆಗೆ ಈ ಘಟನೆಯ ನಂತರ ಅಪಘಾತ ನಡೆದ ಸ್ಥಳಕ್ಕೆ ಮೈಸೂರಿನ ಎಸ್ಪಿ ಸೀಮಾ ಅವರು ಭೇಟಿ ನೀಡಿ ಪರಿಶೀಲಿಸಿದರು.ಈಗ ಈ ಘಟನೆಗೆ ಸಂಬಂಧಿಸಿದಂತೆ ಮೈಸೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News