ಡಿ.ಕೆ.ಶಿವಕುಮಾರ್ ಮಾಲೀಕತ್ವದ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ದಾಳಿ

 

Written by - Zee Kannada News Desk | Last Updated : Dec 19, 2022, 03:56 PM IST
  • ಈ ಶಿಕ್ಷಣ ಸಂಸ್ಥೆಯು ನ್ಯಾಷನಲ್ ನ್ಯಾಷನಲ್ ಎಜುಕೇಷನ್ ಫೌಂಡೇಶನ್ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎನ್ನಲಾಗಿದೆ.
  • ಈಗ ಏಕಾಏಕಿ ಸಿಬಿಐ ದಾಳಿ ನಡೆಸಿ ಹಲವು ಮಹತ್ವದ ದಾಖಲೆಗಳನ್ನು ಪರಿಶೀಲಿಸಿದೆ ಎನ್ನಲಾಗಿದೆ.
  • ಈ ಸಂಸ್ಥೆಯ ಕಾರ್ಯದರ್ಶಿಯಾಗಿ ಡಿಕೆಶಿ ಪುತ್ರಿ ಐಶ್ವರ್ಯ ಕಾರ್ಯನಿರ್ವಸುತ್ತಿದ್ದಾರೆ.
ಡಿ.ಕೆ.ಶಿವಕುಮಾರ್ ಮಾಲೀಕತ್ವದ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ದಾಳಿ  title=
file photo

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾಲೀಕತ್ವದ ಶಿಕ್ಷಣ ಸಂಸ್ಥೆಗಳ ಮೇಲೆ ಸೋಮುವಾರದಂದು ಸಿಬಿಐ ಏಕಾಏಕಿ ದಾಳಿ ನಡೆಸಿದೆ.

ನಗರದ ಆರ್.ಆರ್.ನಗರದಲ್ಲಿರುವ ಈ ಶಿಕ್ಷಣ ಸಂಸ್ಥೆಯು ನ್ಯಾಷನಲ್ ಎಜುಕೇಷನ್ ಫೌಂಡೇಶನ್ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎನ್ನಲಾಗಿದೆ.

ಈಗ ಏಕಾಏಕಿ ಸಿಬಿಐ ದಾಳಿ ನಡೆಸಿ ಹಲವು ಮಹತ್ವದ ದಾಖಲೆಗಳನ್ನು ಪರಿಶೀಲಿಸಿದೆ ಎನ್ನಲಾಗಿದೆ.ಈ ಸಂಸ್ಥೆಯ ಕಾರ್ಯದರ್ಶಿಯಾಗಿ ಡಿಕೆಶಿ ಪುತ್ರಿ ಐಶ್ವರ್ಯ ನಡೆಸುತ್ತಿದ್ದಾರೆ.

ಬೆಳಗಾವಿಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷವು ತೀವ್ರ ಪ್ರತಿಭಟನೆ ನಡೆಸಿರುವ ಬೆನ್ನಲ್ಲೇ ದಾಳಿ ಡಿ.ಕೆ.ಶಿ ಶಿಕ್ಷಣ ಸಂಸ್ಥೆ ಮೇಲೆ ದಾಳಿ ನಡೆದಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News