ಡಿ.ಕೆ.ಶಿವಕುಮಾರ್ ಮಾಲೀಕತ್ವದ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ದಾಳಿ
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾಲೀಕತ್ವದ ಶಿಕ್ಷಣ ಸಂಸ್ಥೆಗಳ ಮೇಲೆ ಸೋಮುವಾರದಂದು ಸಿಬಿಐ ಏಕಾಏಕಿ ದಾಳಿ ನಡೆಸಿದೆ.
ನಗರದ ಆರ್.ಆರ್.ನಗರದಲ್ಲಿರುವ ಈ ಶಿಕ್ಷಣ ಸಂಸ್ಥೆಯು ನ್ಯಾಷನಲ್ ಎಜುಕೇಷನ್ ಫೌಂಡೇಶನ್ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎನ್ನಲಾಗಿದೆ.
ಈಗ ಏಕಾಏಕಿ ">ಸಿಬಿಐ ದಾಳಿ ನಡೆಸಿ ಹಲವು ಮಹತ್ವದ ದಾಖಲೆಗಳನ್ನು ಪರಿಶೀಲಿಸಿದೆ ಎನ್ನಲಾಗಿದೆ.ಈ ಸಂಸ್ಥೆಯ ಕಾರ್ಯದರ್ಶಿಯಾಗಿ ಡಿಕೆಶಿ ಪುತ್ರಿ ಐಶ್ವರ್ಯ ನಡೆಸುತ್ತಿದ್ದಾರೆ.
ಬೆಳಗಾವಿಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷವು ತೀವ್ರ ಪ್ರತಿಭಟನೆ ನಡೆಸಿರುವ ಬೆನ್ನಲ್ಲೇ ದಾಳಿ ಡಿ.ಕೆ.ಶಿ ಶಿಕ್ಷಣ ಸಂಸ್ಥೆ ಮೇಲೆ ದಾಳಿ ನಡೆದಿದೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.