ಬೆಂಗಳೂರು: ನಗರದಲ್ಲಿ ಅನಧಿಕೃತವಾಗಿ ಇ ಸಿಗರೇಟ್ ಹಾಗೂ ಫಾರಿನ್ ಸಿಗರೇಟ್ ಮಾರಾಟ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಹಲವು ಅಂಗಡಿಗಳ ಮೇಲೆ ದಾಳಿ ನಡೆಸಿದ್ದಾರೆ.ಕೋರಮಂಗಲ, ಮೈಕೋಲೇಔಟ್ , ಕಬ್ಬನ್ ಪಾರ್ಕ್ , ಕೆ ಎಸ್ ಲೇಔಟ್ , ಪುಲಿಕೇಶಿ ನಗರ ಎಲೆಕ್ಟ್ರಾನಿಕ್ ಸಿಟಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ದಾಳಿ ನಡೆದಿದೆ ಎನ್ನಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ರೋಡ್ ಟ್ಯಾಕ್ಸ್ ಕಟ್ಟದೆ 4 ಲಕ್ಷಕ್ಕೆ ಮಾರುತಿ ಸ್ವಿಫ್ಟ್ ಮನೆಗೆ ಕೊಂಡೊಯ್ಯಿರಿ!


ಇಂದು ಬೆಳಗ್ಗೆ ಏಕಕಾಲದಲ್ಲಿ ಸಿಸಿಬಿ ಅಧಿಕಾರಿಗಳಿಂದ ದಾಳಿ ನಡೆದಿದ್ದು, ದಾಳಿ ವೇಳೆ 8.9 ಲಕ್ಷ ಮೌಲ್ಯದ 681 ಇ ಸಿಗರೇಟ್ ಹಾಗೂ 805 ಫಾರಿನ್ ಸಿಗರೇಟ್ ಗಳನ್ನು ವಶಪಡಿಸಿಕೊಂಡಿದ್ದಾರೆ.ಕೋರಮಂಗಲ, ಮೈಕೋಲೇಔಟ್ , ಕಬ್ಬನ್ ಪಾರ್ಕ್ , ಕೆ ಎಸ್ ಲೇಔಟ್ , ಪುಲಿಕೇಶಿ ನಗರ ಎಲೆಕ್ಟ್ರಾನಿಕ್ ಸಿಟಿ ಪೊಲೀಸ ಠಾಣೆಗಳಲ್ಲಿ ಪ್ರಕರಣ ದಾಖಲಿಸಲಾಗಿದೆ.


ಇದನ್ನೂ ಓದಿ: Arecanut price: ರಾಜ್ಯದ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಧಾರಣೆ ಹೀಗಿದೆ ನೋಡಿ


THE PROHIBITION OF ELECTRONIC CIGRATE act ಹಾಗೂ COTPA act ನಡಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.