Amit Shah: ಸಿಎಂ ಯಡಿಯೂರಪ್ಪಗೆ 'ಗುಡ್ ನ್ಯೂಸ್' ನೀಡಿದ ಅಮಿತ್ ಶಾ!

ಬಿಜೆಪಿ ಸರ್ಕಾರ ಪತನವಾಗುತ್ತದೆ ಎಂಬ ಕನಸು ನನಸಾಗುವುದಿಲ್ಲ ಎಂದು ಕಾಂಗ್ರೆಸ್ ವಿರುದ್ಧ ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ.

Last Updated : Jan 17, 2021, 12:21 PM IST
  • ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅವಧಿ ಪೂರ್ಣಗೊಳಿಸಲಿದೆ. ಮುಖ್ಯಮಂತ್ರಿ ಯಡಿಯೂರಪ್ಪನವರ ನೇತೃತ್ವದಲ್ಲಿ ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
  • ಕರ್ನಾಟಕದಲ್ಲಿ ಮತ್ತೆ ಬಿಜೆಪಿ ಸರ್ಕಾರದ ಆಡಳಿತವೇ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಐದು ವರ್ಷ ಗಟ್ಟಿಯಾಗಿ ಇರುತ್ತದೆ ಎಂದು ಹೇಳಿದ್ದಾರೆ.
  • ಬಿಜೆಪಿ ಸರ್ಕಾರ ಪತನವಾಗುತ್ತದೆ ಎಂಬ ಕನಸು ನನಸಾಗುವುದಿಲ್ಲ ಎಂದು ಕಾಂಗ್ರೆಸ್ ವಿರುದ್ಧ ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ.
Amit Shah: ಸಿಎಂ ಯಡಿಯೂರಪ್ಪಗೆ 'ಗುಡ್ ನ್ಯೂಸ್' ನೀಡಿದ ಅಮಿತ್ ಶಾ! title=

ಬೆಂಗಳೂರು: ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅವಧಿ ಪೂರ್ಣಗೊಳಿಸಲಿದೆ. ಮುಖ್ಯಮಂತ್ರಿ ಯಡಿಯೂರಪ್ಪನವರ ನೇತೃತ್ವದಲ್ಲಿ ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಅಮಿತ್ ಶಾ(Amit Shah), ಕರ್ನಾಟಕದಲ್ಲಿ ಮತ್ತೆ ಬಿಜೆಪಿ ಸರ್ಕಾರದ ಆಡಳಿತವೇ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಐದು ವರ್ಷ ಗಟ್ಟಿಯಾಗಿ ಇರುತ್ತದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿರುವ ಕೇಂದ್ರ ಸರ್ಕಾರದ ಕಚೇರಿಗಳಲ್ಲಿ ಕಾಣದ ಕನ್ನಡ : HD Kumarswamy ಕಿಡಿ

ಕರ್ನಾಟಕಕ್ಕೆ ಪ್ರಧಾನಿ ಮೋದಿ ಅವರಿಂದಲೂ ಅನೇಕ ಯೋಜನೆಗಳು ಬಂದಿವೆ. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಐದು ವರ್ಷ ಗಟ್ಟಿಯಾಗಿ ಇರುತ್ತದೆ, ಆದ್ದರಿಂದ ಕಾಂಗ್ರೆಸ್ ಪಕ್ಷದವರು ಸುಳ್ಳು ಹೇಳಿಕೆ ನೀಡುತ್ತಿದ್ದಾರೆ. ಬಿಜೆಪಿ ಸರ್ಕಾರ ಪತನವಾಗುತ್ತದೆ ಎಂಬ ಕನಸು ನನಸಾಗುವುದಿಲ್ಲ ಎಂದು ಕಾಂಗ್ರೆಸ್ ವಿರುದ್ಧ ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ.

ಮಹಿಳಾ ಅಭ್ಯರ್ಥಿಗಳಿಗೆ ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಆಹ್ವಾನ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News