ಮಂತ್ರಿಪಟ್ಟದಿಂದ ವಂಚಿತರಾಗಿದ್ದ ಚಾಮರಾಜನಗರ ಶಾಸಕನಿಗೆ ನಿಗಮ ಮಂಡಲಿ ಸ್ಥಾನ

ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವ ಸ್ಥಾನದಿಂದ ವಂಚಿತರಾಗಿದ್ದ ಚಾಮರಾಜನಗರ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರಿಗೆ ನಿಗಮ ಮಂಡಲಿ ಅಧ್ಯಕ್ಷ ಸ್ಥಾನ ಕೊಡಲಾಗಿದೆ.ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್ ನ ಅಧ್ಯಕ್ಷ ಸ್ಥಾನ ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಆದೇಶ ಹೊರಡಿಸಿದ್ದಾರೆ.

Written by - Manjunath N | Last Updated : Jan 26, 2024, 06:18 PM IST
  • ಬಿಜೆಪಿ ಪ್ರಭಾವಿ ನಾಯಕ ಸೋಮಣ್ಣ ಅವರನ್ನು ಸೋಲಿಸಿ ಚಾಮರಾಜನಗರದಲ್ಲಿ 4 ಬಾರಿ ಪುಟ್ಟರಂಗಶೆಟ್ಟಿ ಶಾಸಕರಾಗಿದ್ದಾರೆ.
  • ಸರ್ಕಾರ ರಚನೆ ಸಂದರ್ಭದಲ್ಲಿ ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ಕೊಡಲಾಗುತ್ತದೆ ಎಂಬ ನಿರೀಕ್ಷೆ ಇತ್ತು.
  • ಅದು ಕೈ ತಪ್ಪಿದ ಬಳಿಕ ಉಪಸಭಾಪತಿ ಹುದ್ದೆ ಕೊಡಲಾಗುತ್ತದೆ ಎಂಬ ಮಾತುಗಳು ಹರಿದಾಡಿದ್ದವು.
ಮಂತ್ರಿಪಟ್ಟದಿಂದ ವಂಚಿತರಾಗಿದ್ದ ಚಾಮರಾಜನಗರ ಶಾಸಕನಿಗೆ ನಿಗಮ ಮಂಡಲಿ ಸ್ಥಾನ title=

ಚಾಮರಾಜನಗರ: ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವ ಸ್ಥಾನದಿಂದ ವಂಚಿತರಾಗಿದ್ದ ಚಾಮರಾಜನಗರ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರಿಗೆ ನಿಗಮ ಮಂಡಲಿ ಅಧ್ಯಕ್ಷ ಸ್ಥಾನ ಕೊಡಲಾಗಿದೆ.ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್ ನ ಅಧ್ಯಕ್ಷ ಸ್ಥಾನ ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ಬಾಗಲಕೋಟೆಯಲ್ಲಿ 75ನೇ ಗಣರಾಜ್ಯೋತ್ಸವದ ಸಂಭ್ರಮಾಚರಣೆ

ಬಿಜೆಪಿ ಪ್ರಭಾವಿ ನಾಯಕ ಸೋಮಣ್ಣ ಅವರನ್ನು ಸೋಲಿಸಿ ಚಾಮರಾಜನಗರದಲ್ಲಿ 4 ಬಾರಿ ಪುಟ್ಟರಂಗಶೆಟ್ಟಿ ಶಾಸಕರಾಗಿದ್ದಾರೆ.ಸರ್ಕಾರ ರಚನೆ ಸಂದರ್ಭದಲ್ಲಿ ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ಕೊಡಲಾಗುತ್ತದೆ ಎಂಬ ನಿರೀಕ್ಷೆ ಇತ್ತು. ಅದು ಕೈ ತಪ್ಪಿದ ಬಳಿಕ ಉಪಸಭಾಪತಿ ಹುದ್ದೆ ಕೊಡಲಾಗುತ್ತದೆ ಎಂಬ ಮಾತುಗಳು ಹರಿದಾಡಿದ್ದವು.

ಇದನ್ನೂ ಓದಿ: ಪರೇಡ್ ವೇಳೆ ಭದ್ರತಾ ಲೋಪ: ಸಿಎಂ ಸಿದ್ದರಾಮಯ್ಯ ಬಳಿ ಏಕಾಏಕಿ ನುಗ್ಗಿದ ವ್ಯಕ್ತಿ!

ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಸಿ.ಪುಟ್ಟರಂಗಶೆಟ್ಟಿ ಅವರಿಗೆ ಇಂದು ಗಣತಂತ್ರ ಹಬ್ಬದ ಉಡುಗೊರೆ ರೀತಿ ನಿಗಮ ಮಂಡಲಿ ಸ್ಥಾನ ನೀಡಲಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News