ಚಾಮರಾಜನಗರ: ಮರಕ್ಕೆ ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು

ಮರಕ್ಕೆ ಕಾರು ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿರುವ ಘಟನೆ ಚಾಮರಾಜನಗರ ತಾಲೂಕಿನ ಪುಣಜನೂರು ಚೆಕ್ ಪೋಸ್ಟ್ ಬಳಿ ನಡೆದಿದೆ.

Written by - Manjunath Naragund | Last Updated : Mar 16, 2025, 12:38 PM IST
  • ನಂದನ್ ಹಾಗೂ ಜೀವನ್ ಎಂಬವರು ಮೃತರು. ಸುನೀಲ್, ಧನುಷ್, ಶಶಾಂಕ್ ಎಂಬವರು ತೀವ್ರವಾಗಿ ಗಾಯಗೊಂಡಿದ್ದಾರೆ.
  • ಮಾರುತಿ ಸ್ವಿಫ್ಟ್ ಕಾರಿನಲ್ಲಿ ಬರುತ್ತಿದ್ದ ಇವರು ಚೆಕ್ ಪೋಸ್ಟ್ ಸಮೀಪ ಮರಕ್ಕೆ ಕಾರು ಡಿಕ್ಕಿಯಾಗಿ ಈ ಅವಘಡ ಉಂಟಾಗಿದೆ.
  • ಎಲ್ಲರೂ ವಿದ್ಯಾರ್ಥಿಗಳಾಗಿದ್ದು ಮದುವೆಗೆ ಬಂದಿದ್ದರು ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.
ಚಾಮರಾಜನಗರ: ಮರಕ್ಕೆ ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು

ಚಾಮರಾಜನಗರ: ಮರಕ್ಕೆ ಕಾರು ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿರುವ ಘಟನೆ ಚಾಮರಾಜನಗರ ತಾಲೂಕಿನ ಪುಣಜನೂರು ಚೆಕ್ ಪೋಸ್ಟ್ ಬಳಿ ನಡೆದಿದೆ.

Add Zee News as a Preferred Source

ನಂದನ್ ಹಾಗೂ ಜೀವನ್ ಎಂಬವರು ಮೃತರು. ಸುನೀಲ್, ಧನುಷ್, ಶಶಾಂಕ್ ಎಂಬವರು ತೀವ್ರವಾಗಿ ಗಾಯಗೊಂಡಿದ್ದಾರೆ. ಮಾರುತಿ ಸ್ವಿಫ್ಟ್ ಕಾರಿನಲ್ಲಿ ಬರುತ್ತಿದ್ದ ಇವರು ಚೆಕ್ ಪೋಸ್ಟ್ ಸಮೀಪ ಮರಕ್ಕೆ ಕಾರು ಡಿಕ್ಕಿಯಾಗಿ ಈ ಅವಘಡ ಉಂಟಾಗಿದೆ.

ಎಲ್ಲರೂ ವಿದ್ಯಾರ್ಥಿಗಳಾಗಿದ್ದು ಮದುವೆಗೆ ಬಂದಿದ್ದರು ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ, ಚಾಮರಾಜನಗರ ಪೂರ್ವ ಠಾಣೆ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

 

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ

About the Author

Trending News