ರೈಲು ಸಂಖ್ಯೆ 07377 ವಿಜಯಪುರ - ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ಮಾರ್ಚ್  31 ರವರೆಗೆ ಸೂಚಿಸಲಾಗಿತ್ತು. ಆದರೆ ಈಗ ಏಪ್ರಿಲ್ 1 ರಿಂದ ಸೆಪ್ಟೆಂಬರ್ 30, 2024 ರವರೆಗೆ ವಿಸ್ತರಣೆ ಮಾಡಲಾಗುತ್ತಿದೆ 


COMMERCIAL BREAK
SCROLL TO CONTINUE READING

ಇದನ್ನು ಓದಿ :ಆತ್ಮೀಯವಾಗಿ ನಡೆದ ಡಾ.ರಾಜಪ್ಪ ದಳವಾಯಿ ಬೀಳ್ಕೊಡುಗೆ ಸಮಾರಂಭ


ರೈಲು ಸಂಖ್ಯೆ 07378 ಮಂಗಳೂರು ಜಂಕ್ಷನ್ - ವಿಜಯಪುರ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ಏಪ್ರಿಲ್ 1 ರವರೆಗೆ ಸೂಚಿಸಲಾಗಿತ್ತು. ಇದೀಗ ಏಪ್ರಿಲ್ 2 ರಿಂದ ಅಕ್ಟೋಬರ್ 1, 2024 ರವರೆಗೆ ವಿಸ್ತರಣೆ ಮಾಡಲಾಗುತ್ತಿದೆ ಎಂದು ತಿಳಿಸಿದೆ. 


ರೈಲು ಸಂಖ್ಯೆ 07377 / 07378 
ವಿಜಯಪುರ - ಮಂಗಳೂರು ಜಂಕ್ಷನ್, ಗುಂತಕಲ್ - ಎಸ್‌ಎಸ್‌ಎಸ್ ಹುಬ್ಬಳ್ಳಿ,  ಕಬಕಪುತ್ತೂರು - ಮಂಗಳೂರು ಸೆಂಟ್ರಲ್  ಡೈಲಿ ಪ್ಯಾಸೆಂಜರ್ ಸ್ಪೆಷಲ್ ರೈಲುಗಳ  ವೇಳಾಪಟ್ಟಿಯನ್ನು ಪರಿಷ್ಕರಿಸಲಾಗಿದ್ದು, ಏಪ್ರಿಲ್ 1, 2024 ರಿಂದ ಜಾರಿಗೆ ಬರುವಂತೆ ಪರಿಷ್ಕರಣೆ ಮಾಡಿದೆ. 


ರೈಲು ಸಂಖ್ಯೆ 07338 ಗುಂತಕಲ್ - ಎಸ್‌ಎಸ್‌ಎಸ್ ಹುಬ್ಬಳ್ಳಿ  ಡೈಲಿ ಪ್ಯಾಸೆಂಜರ್ ಸ್ಪೆಷಲ್
ರೈಲು ಸಂಖ್ಯೆ 06484 ಕಬಕಪುತ್ತೂರು - ಮಂಗಳೂರು ಸೆಂಟ್ರಲ್ ಡೈಲಿ ಪ್ಯಾಸೆಂಜರ್ ಸ್ಪೆಷಲ್ ರೈಲು ಏಪ್ರಿಲ್ 1, 2024 ರಿಂದ ಜಾರಿಗೆ ಬರುವಂತೆ ಪರಿಷ್ಕರಿಸಲಾಗಿದೆ.


ಇದನ್ನು ಓದಿ : IPL 2024 : ಅಬ್ಬರಿಸಿದ ಯಜುವೇಂದ್ರ, ಬೌಲ್ಟ್ ಬೌಲಿಂಗ್, 6 ವಿಕೆಟ್ ಗಳಿಂದ ಜಯ ಗಳಿಸಿದ ರಾಜಸ್ಥಾನ ರಾಯಲ್ಸ್


ಈ ರೈಲುಗಳ ಪರಿಷ್ಕೃತ ವೇಳಾಪಟ್ಟಿಗಾಗಿ, swr.indianrailways.gov.in ಮತ್ತು ಸಹಾಯವಾಣಿ ಸಂಖ್ಯೆ 139ಗೆ ಅಥವಾ ಭಾರತೀಯ ರೈಲ್ವೆ ವೆಬ್ ಸೈಟ್ www.enquiry.indianrail.gov.in ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ ಎಂದು ತಿಳಿಸಿದೆ. https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.