ಗ್ರಾ.ಪಂಚಾಯತ್ ಗ್ರಂಥಾಲಯಗಳಿಗೆ 3 ಸಾವಿರ ಪುಸ್ತಕಗಳನ್ನು ದೇಣಿಗೆಯಾಗಿ ನೀಡಿದ ಚನ್ನವೀರ ಕಣವಿ ಕುಟುಂಬ

ಇಂದು ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ನಾಡೋಜ ಡಾ.ಚನ್ನವೀರ ಕಣವಿ ಅವರ ಸ್ಮರಣಾರ್ಥವಾಗಿ ಅವರ ಕುಟುಂಬದವರು ಧಾರವಾಡ ಜಿಲ್ಲೆಯ ಗ್ರಾಮೀಣ ಪ್ರದೇಶದ ಗ್ರಾಮಪಂಚಾಯತ್ ಗ್ರಂಥಾಲಯಗಳಿಗೆ ಮೂರು ಸಾವಿರ ಪುಸ್ತಕಗಳನ್ನು ದೇಣಿಗೆಯಾಗಿ ನೀಡಿದರು.

Written by - Zee Kannada News Desk | Last Updated : May 29, 2023, 10:48 PM IST
ಗ್ರಾ.ಪಂಚಾಯತ್ ಗ್ರಂಥಾಲಯಗಳಿಗೆ 3 ಸಾವಿರ ಪುಸ್ತಕಗಳನ್ನು ದೇಣಿಗೆಯಾಗಿ ನೀಡಿದ ಚನ್ನವೀರ ಕಣವಿ ಕುಟುಂಬ title=

ಧಾರವಾಡ: ಇಂದು ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ನಾಡೋಜ ಡಾ.ಚನ್ನವೀರ ಕಣವಿ ಅವರ ಸ್ಮರಣಾರ್ಥವಾಗಿ ಅವರ ಕುಟುಂಬದವರು ಧಾರವಾಡ ಜಿಲ್ಲೆಯ ಗ್ರಾಮೀಣ ಪ್ರದೇಶದ ಗ್ರಾಮಪಂಚಾಯತ್ ಗ್ರಂಥಾಲಯಗಳಿಗೆ ಮೂರು ಸಾವಿರ ಪುಸ್ತಕಗಳನ್ನು ದೇಣಿಗೆಯಾಗಿ ನೀಡಿದರು.

ಇದನ್ನೂ ಓದಿ: ನಮ್ಮ ಸರ್ಕಾರ ಪೊಲೀಸ್ ಇಲಾಖೆಯನ್ನ ʼಕೇಸರಿಕರಣʼ ಮಾಡೋಕೆ ಬಿಡಲ್ಲ

ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ., ಡಾ: ಚನ್ನವೀರ ಕಣವಿ ಪ್ರತಿಷ್ಠಾನದ ಚಂದ್ರಮೌಳಿ ಕಣವಿ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ರೇಖಾ ಡೊಳ್ಳಿನ, ಮುಖ್ಯ ಯೋಜನಾಧಿಕಾರಿ ದೀಪಕ ಮಡಿವಾಳರ, ಮುಖ್ಯ ಲೆಕ್ಕಾಧಿಕಾರಿ ಲಲಿತಾ ಲಮಾಣಿ ಮತ್ತು ವಿವಿಧ ತಾಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News