ಕೇಂದ್ರದ ನೀತಿಯಿಂದ ಬಡವರ ಊಟಕ್ಕೆ ತೊಂದರೆ: ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಸಿದ ಸಿಎಂ

Siddaramaiah meets Amit Shah: ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾಗಿದ್ದಾರೆ. ಕೇಂದ್ರದ ನೀತಿಯಿಂದ ಬಡವರ ಊಟಕ್ಕೆ ತೊಂದರೆಯಾಗುತ್ತಿದೆ ಎಂದು ಕೇಂದ್ರ ಸಚಿವರಿಗೆ ಮುಖ್ಯಮಂತ್ರಿಗಳು ಮನವರಿಕೆ ಮಾಡಿಸಿದ್ದಾರೆ.   

Written by - Prashobh Devanahalli | Last Updated : Jun 21, 2023, 11:09 PM IST
  • ಕೇಂದ್ರ ಗೃಹ ಸಚಿವ ಅಮಿತ್ ಶಾ - ಸಿಎಂ ಸಿದ್ದರಾಮಯ್ಯ ಭೇಟಿ
  • ಕೇಂದ್ರದ ನೀತಿಯಿಂದ ಬಡವರ ಊಟಕ್ಕೆ ತೊಂದರೆ
  • ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಸಿದ ಮುಖ್ಯಮಂತ್ರಿಗಳು
ಕೇಂದ್ರದ ನೀತಿಯಿಂದ ಬಡವರ ಊಟಕ್ಕೆ ತೊಂದರೆ: ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಸಿದ ಸಿಎಂ  title=

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವದೆಹಲಿಯಲ್ಲಿ ಇಂದು ಕೇಂದ್ರ ಗೃಹ ಮಂತ್ರಿಗಳಾದ ಅಮಿತ್ ಶಾ ಅವರನ್ನು  ಭೇಟಿಯಾಗಿ ಕೇಂದ್ರದ ನೀತಿಯಿಂದ ಬಡವರ ಆಹಾರಕ್ಕೆ ಸಮಸ್ಯೆ ಆಗಿರುವ ಸಂಗತಿಯನ್ನು ಚರ್ಚಿಸಿದರು. 

Siddaramaiah meets Amit Shah

ಇದನ್ನೂ ಓದಿ: " ಅಕ್ರಮ ಮರಳು, ಕಲ್ಲು ಗಣಿಗಾರಿಕೆಗೆ ಕಡಿವಾಣ ಹಾಕಿ" : ಸಚಿವ ಪ್ರಿಯಾಂಕ್ ಖರ್ಗೆ

ಸೌಹಾರ್ದ ಭೇಟಿಯ ವೇಳೆ , "ಕೇಂದ್ರದ ಇತ್ತೀಚಿನ ನೀತಿ ಆಹಾರ ಭದ್ರತಾ ಕಾಯ್ದೆಗೆ ವಿರುದ್ಧವಾಗಿದೆ. ಇದು ನೇರವಾಗಿ ಬಡವರ ಎರಡು ಹೊತ್ತಿನ ಊಟಕ್ಕೂ ತೊಂದರೆ ಕೊಡುತ್ತದೆ. ಆದ್ದರಿಂದ ರಾಜ್ಯಗಳಿಗೆ ಆಹಾರ ಧಾನ್ಯಗಳನ್ನು ಕೊಡದಿರುವ ಧೋರಣೆ ಬದಲಾದರೆ ಒಳ್ಳೆಯದು ಎನ್ನುವ ಅಭಿಪ್ರಾಯವನ್ನು ಮುಖ್ಯಮಂತ್ರಿಗಳು ವ್ಯಕ್ತಪಡಿಸಿದ್ದಾರೆ. 

ಈ ಕುರಿತು ಗುರುವಾರ ಬೆಳಗ್ಗೆ ಕೇಂದ್ರ ಆಹಾರ ಸಚಿವ ಪಿಯೂಶ್ ಗೋಯಲ್ ಅವರ ಜತೆ ಚರ್ಚಿಸುವುದಾಗಿ ಅಮಿತ್ ಶಾ ಅವರು ಮುಖ್ಯಮಂತ್ರಿಗಳಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: "ತಾಯಿ ನೀಡುವ ಸಂಸ್ಕೃತಿ ಸಂಸ್ಕಾರ ಮತ್ತು ಪರಂಪರೆಯಿಂದಾಗಿ ಹೆಣ್ಣು ಮಕ್ಕಳು ವಿಶೇಷವಾದ ಸಾಧನೆ ಮಾಡಲು ಸಾಧ್ಯ"

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News